Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ರಕಲಾ ಪದವಿ ಕೋರ್ಸ್ ಪ್ರವೇಶ: ಅರ್ಜಿ ಆಹ್ವಾನ
















ಸುದ್ದಿಮೂಲ ವಾರ್ತೆ

ತುಮಕೂರು, ಮೇ 29: ನಗರದ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಬಿ.ವಿ.ಎ., ಬಿ.ಎಫ್.ಎ. ಚಿತ್ರಕಲಾ ಪದವಿ ಕೋರ್ಸ್‌ಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜು ಇದಾಗಿದ್ದು, ಕಡಿಮೆ ಶುಲ್ಕದಲ್ಲಿ ಕೌಶಲ್ಯಾಧಾರಿತ ಬಿ.ವಿ.ಎ.(ದೃಶ್ಯಕಲಾ) ಪದವಿ ವೃತ್ತಿ ಕೋರ್ಸ್‌ನಲ್ಲಿ ವಿವಿಧ ವೃತ್ತಿ ಕೌಶಲ್ಯಗಳನ್ನು ವಿದ್ಯಾರ್ಥಿಗಳಿಗೆ ಕಲಿಸಲಾಗುವುದು.

ಬಿವಿಎ ಪದವಿಯು 8 ಸೆಮಿಸ್ಟರ್‌ಗಳ 4 ವರ್ಷದ ಅವಧಿಯದ್ದಾಗಿದ್ದು, ದ್ವಿತೀಯ ಪಿ.ಯು.ಸಿ., ಐ.ಟಿ.ಐ, ಡಿಪ್ಲೋಮೋ ಅಥವಾ 10+2 ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ.

ಈ ಪದವಿ ಪಡೆದ ಶೇ.80ರಷ್ಟು ವಿದ್ಯಾರ್ಥಿಗಳು ವಿವಿಧ ಉದ್ಯೋಗಗಳನ್ನು ಹೊಂದಿದ್ದು, ಕೆಲವರು ಸ್ವಂತ

ಉದ್ಯೋಗ ಕೈಗೊಂಡಿದ್ದಾರೆ. ಚಿತ್ರಕಲೆಯಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ಈ ಪದವಿ ಕೋರ್ಸ್‌ಗಳ ಪ್ರಯೋಜನ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ: 8147870998 ಸಂರ್ಕಿಸಬಹುದಾಗಿದೆ ಎಂದು ವಿದ್ಯಾಲಯದ ಪ್ರಾಂಶುಪಾಲ ಸಿ.ಸಿ. ಬಾರಕೇರ ತಿಳಿಸಿದ್ದಾರೆ.

 





































Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ