Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸುದ್ದಿಮೂಲ ವಾರ್ತೆ

ಕೊಪ್ಪಳ ಮೇ 31 : ಯಲಬುರ್ಗಾ ತಾಲೂಕಿನ ಯಡ್ಡೋಣಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಿಂದ 2023-24ನೇ ಸಾಲಿಗೆ ಐಟಿಐ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸಂಸ್ಥೆಯಲ್ಲಿ ವಿದ್ಯುತ್ ಶಿಲ್ಪಿ (ಎಲೆಕ್ಟ್ರಿಷಿಯನ್) ಹಾಗೂ ಜೋಡಣೆಗಾರ (ಫಿಟ್ಟರ್) ವೃತ್ತಿಗಳಲ್ಲಿ ತಲಾ 20 ಸೀಟುಗಳು ಲಭ್ಯವಿದ್ದು, ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಪಾಸಾಗಿರಬೇಕು. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ವೆಬ್‌ಸೈಟ್ www.cite.Karnataka.gov.in ಮೂಲಕ ಅಥವಾ ತಮ್ಮ ಹತ್ತಿರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಖುದ್ದು ಭೇಟಿ ನೀಡಿ, ತಮ್ಮ ಎಲ್ಲಾ ದಾಖಲಾತಿಗಳ ಮೂಲ ಹಾಗೂ ಒಂದು ಸೆಟ್ ಜೆರಾಕ್ಸ್ನೊಂದಿಗೆ ಜೂನ್ 09 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಯಡ್ಡೋಣಿ, ಮೊ.ಸಂ: 9113682527, 8217507816, 9008126662 ಗೆ ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ