Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರ್ಸೇಟಿನಿಂದ ಜೂನಿಯರ್ ಬ್ಯೂಟಿ ಪ್ರಾಕ್ಟೀಷನರ್ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿಮೂಲ ವಾರ್ತೆ ರಾಯಚೂರು, ಜ.07:
ಇಲ್ಲಿನ ಸ್ಟೇಟ್ ಬ್ಯಾಾಂಕ್ ಆ್ ಇಂಡಿಯಾ, ಗ್ರಾಾಮೀಣ ಸ್ವಯಂ ಉದ್ಯೋೋಗ ತರಬೇತಿ ಸಂಸ್ಥೆೆ (ಆರ್ಸೇಟಿ) ಇವರ ವತಿಯಿಂದ ಗ್ರಾಾಮೀಣ ನಿರುದ್ಯೋೋಗಿ ಮಹಿಳೆಯರಿಗಾಗಿ ಜೂನಿಯರ್ ಬ್ಯೂಟಿ ಪ್ರಾಾಕ್ಟೀಷನರ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾಾನಿಸಲಾಗಿದೆ.
ತರಬೇತಿಯು 2026ರ ಜನವರಿ 9ರಿಂದ ಪ್ರಾಾರಂಭವಾಗಿ 35ದಿನಗಳ ಕಾಲ ನಡೆಯಲಿದೆ. ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಉಚಿತ ಊಟ ಹಾಗೂ ಉಚಿತ ವಸತಿ ಸೌಕರ್ಯದ ವ್ಯವಸ್ಥೆೆ ಇರುತ್ತದೆ. ಆಸಕ್ತರು 10 ನೇ ತರಗತಿ ವ್ಯಾಾಸಂಗ ಮಾಡಿರುವ 18 ರಿಂದ 45 ವರ್ಷದೊಳಗಿನ ವಯಸ್ಸು ಹೊಂದಿರುವ ಗ್ರಾಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳು ಆಧಾರ್ ಕಾರ್ಡ್ ಜೆರಾಕ್‌ಸ್‌, ಗ್ರಾಾಮೀಣ ಪಡಿತರ ಚೀಟಿ (ಬಿಪಿಎಲ್, ಪಿಎಚ್ಎಚ್, ಎನ್‌ಪಿಎಚ್ಎಚ್ ಮತ್ತು ಆಯ್ವೈ) ಜೆರಾಕ್ಸ್, 4 ೆಟೋಗಳು, ಬ್ಯಾಾಂಕ್ ಪಾಸ್‌ಬುಕ್ ಜೆರಾಕ್‌ಸ್‌ ಹಾಗೂ ಪ್ಯಾಾನ್ ಕಾರ್ಡ್ ಜೆರಾಕ್‌ಸ್‌‌ನೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿಿನ ಮಾಹಿತಿಗಾಗಿ ನಿರ್ದೇಶಕರು ಸ್ಟೇಟ್ ಬ್ಯಾಾಂಕ್ ಆ್ ಇಂಡಿಯಾ ಗ್ರಾಾಮೀಣ ಸ್ವಯಂ ಉದ್ಯೋೋಗ ತರಬೇತಿ ಸಂಸ್ಥೆೆ (ಆರ್ಸೇಟಿ) ಆಶಾಪೂರು ರಸ್ತೆೆ, ರಾಯಚೂರು. ಅಥವಾ ಮೊಬೈಲ್ ಸಂಖ್ಯೆೆ: 8217382735, 9742470999ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಗ್ರಾಾಮೀಣ ಸ್ವಯಂ ಉದ್ಯೋೋಗ ತರಬೇತಿ ಸಂಸ್ಥೆೆಯ ನಿರ್ದೇಶಕರಾದ ವಿಜಯಕುರ್ಮಾ ಬಡಿರ್ಗೇ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ