Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತೋಟಗಾರಿಕೆ ಇಲಾಖೆಯಿಂದ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಸುದ್ದಿ ಮೂಲ ವಾರ್ತೆ

ಚಿಕ್ಕಬಳ್ಳಾಪುರ,ಆ.೩:2023-24ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಕಾರ್ಯಕ್ರಮಗಳಾದ ಪ್ರದೇಶ ವಿಸ್ತರಣೆ ಮಾವು, ಸೀಬೆ, ಗುಲಾಬಿ, ಸುಗಂಧರಾಜ, ಇತರೆಹೂ, ಹೈಬ್ರೀಡ್ತರಕಾರಿ, ಮಾವುಪುನಶ್ಚತನ, ಪ್ಲಾಸ್ಟಿಕ್ಹೊದಿಕೆ, ಕೃಷಿಹೊಂಡ, ಸಮುದಾಯ ಕೃಷಿಹೊಂಡ, ಪ್ಯಾಕ್ಹೌಸ್, ಈರುಳ್ಳಿ ಶೇಖರಣಾ ಘಟಕ, ಪಾಲಿಹೌಸ್, Primary / Mobile / Minimal Processing Unit ಮತ್ತುAntibird Net/Insect/Anti hail nets ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ರೈತರು ದಿನಾಂಕ:19-08-2023 ರೊಳಗಾಗಿ ಈ ಕಛೇರಿಗೆ ಅರ್ಜಿಸಲ್ಲಿ ಸಬಹುದಾಗಿದೆ. ಗುರಿಗಿಂತ ಹೆಚ್ಚಿನ ಅರ್ಜಿಗಳು ಸ್ವೀಕೃತಗೊಂಡಲ್ಲಿ ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಗೌರಿಬಿದನೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು–7204462308, ಸಹಾಯಕ ತೋಟಗಾರಿಕೆ ನಿರ್ದೇಶಕರು– 9880500089, ಹೊಸೂರು- 7411915693, ಮಂಚೇನಹಳ್ಳಿ, - 6360343500, ಕಸಬಾ -8548897615, ತೊಂಡೇಬಾವಿ, -8088154983, ಡಿ.ಪಾಳ್ಯ, ನಗರಗೆರೆ, -9632857642 ಗೆ ಸಂಪರ್ಕಿಸಬಹುದೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ