Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಸತಿ ಶಾಲೆಗಳಿಗೆ ಅತಿಥಿ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿಮೂಲ ವಾರ್ತೆ

ತುಮಕೂರು, ಮೇ 30: ತುಮಕೂರು ತಾಲ್ಲೂಕಿನ ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ: ಬಿ.ಆರ್.ಅಂಬೇಡ್ಕರ್, ಇಂದಿರಾ ಗಾಂಧಿ, ಏಕಲವ್ಯ ಮಾದರಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿ ಖಾಲಿಯಿರುವ ಅತಿಥಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತಿಮ್ಮಸಂದ್ರ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಪ್ರಾಂಶುಪಾಲರು ತಿಳಿಸಿದ್ದಾರೆ.

ಬಿಎ, ಬಿಎಸ್ಸಿ, ಬಿಎಡ್, ಬಿಪಿಇಡಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಕನ್ನಡ-1, ಇಂಗ್ಲೀಷ್-2, ಹಿಂದಿ 1, ಸಮಾಜ ವಿಜ್ಞಾನ-1 ಹಾಗೂ ದೈಹಿಕ ಶಿಕ್ಷಣ-1 ಈ ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ತಮ್ಮ ವಿದ್ಯಾರ್ಹತೆ ಮತ್ತು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜೂನ್ 5ರೊಳಗಾಗಿ ಹತ್ತಿರದ ವಸತಿ ಶಾಲೆಗಳಿಗೆ ಅಥವಾ [email protected] ಮೂಲಕ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ: 9880056870/9986779693/9591049218

ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ