Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹನಕುಂಟಿ:ವಸತಿ ಶಾಲೆಯ ಅತಿಥಿ ಶಿಕ್ಷಕರ ನೇಮಕ್ಕೆ ಅರ್ಜಿ ಆಹ್ವಾನ

ಸುದ್ದಿಮೂಲವಾರ್ತೆ

ಕೊಪ್ಪಳ,ಜೂ.8: ತಾಲೂಕಿನ ಹನಕುಂಟಿ ಗ್ರಾಮದಲ್ಲಿರುವ ಹಿಂದುಳಿದ ವರ್ಗಗಳ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಖಾಲಿ ಇರುವ ಹಿಂದಿ ಭಾಷಾ ಮತ್ತು ಗಣಕಯಂತ್ರ ಶಿಕ್ಷಕರ ಹುದ್ದೆಗೆ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗಳಿಗೆ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸಲು ಅತಿಥಿ ಶಿಕ್ಷಕರನ್ನು ಕ.ವ.ಶಿ.ಸ ಸಂಘ ಬೆಂಗಳೂರು ಇವರ ನಿಯಮಾನುಸಾರ ನೇಮಕಾತಿ ಮಾಡಿಕೊಳ್ಳಬೇಕಾಗಿರುವುದರಿಂದ ಹಿಂದಿ ಭಾಷಾ ಶಿಕ್ಷಕರ ಹುದ್ದೆಗೆ ಬಿ.ಎ.ಬಿಎಡ್ ಅಥವಾ ಎಂ.ಎ.ಬಿಎಡ್, ಟಿ.ಇ.ಟಿ ಪಾಸಾಗಿರುವ ಹಾಗೂ ಗಣಕಯಂತ್ರ ಶಿಕ್ಷಕರ ಹುದ್ದೆಗೆ ಬಿಎಸ್ಸಿ-ಸಿ.ಎಸ್, ಬಿಎಸ್ಸಿ-ಐ.ಎಸ್, ಬಿ.ಇ-ಸಿ.ಎಸ್.ಬಿಸಿಎ ಪಾಸಾಗಿರುವ ಅರ್ಹ ಅಭ್ಯರ್ಥಿಗಳು ಜೂನ್ 12ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖೈ; 9880067117 ಮತ್ತು 7892259502ಗೆ ಸಂರ್ಪಕಿಸಬಹುದಾಗಿದೆ ಎಂದು ಹನಕುಂಟಿ ಹಿಂದುಳಿದ ವರ್ಗಗಳ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಶುಂಪಾಲರಾದ ಎನ್.ಎಸ್ ಜಾಧವ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ