Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅರಿವು’ ಸಾಲ ಯೋಜನೆಯಡಿ ಅರ್ಜಿ ಆಹ್ವಾನ

ಸುದ್ದಿಮೂಲ ವಾರ್ತೆ

ಬೆಂಗಳೂರು,ಜೂ.17 :ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಬೆಂಗಳೂರು ನಗರ ಕೇಂದ್ರೀಯ ವಿಭಾಗದಿಂದ 2023-24ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌಧ್ಧ, ಸಿಖ್, ಹಾಗೂ ಫಾರ್ಸಿ ಜನಾಂಗದವರಿಗೆ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ನಿಗಮದ ಸಾಲ ಸೌಲಭ್ಯಗಳನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮುಖಾಂತರ ಎಂ.ಬಿ.ಬಿ.ಎಸ್, ಬಿಡಿಎಸ್, ಆಯುಷ್, ಬ್ಯಾಷುಲರ್ ಆಫ್ ಆರ್ಚ್, ಇಂಜಿನಿಯರಿಂಗ್, ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್, ಫಾರ್ಮಸಿ, ಅಗ್ರಿಕಲ್ಚರ್ ಸೈನ್ಸ್, ವೆಟರ್‍ನರಿ ಹಾಗೂ ಫಾರ್ಮಾ ಸೈನ್ಸ್ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ “ಅರಿವು” ಯೋಜನೆಯಡಿಯಲ್ಲಿ ಶೈಕ್ಷಣಿಕ ಸಾಲವನ್ನು ನೀಡಲಾಗುವುದು. ನಿಗಮದ ವೆಬ್‍ಸೈಟ್ “http://kmdconline.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನಾಂಕವಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22114815 ಮತ್ತು ಹೆಲ್ಪ್‍ಲೈನ್ ಸಂಖ್ಯೆ: 827779990 ಗೆ ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ