Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಅರ್ಜಿ ಆಹ್ವಾನ

ಸುದ್ದಿಮೂಲ ವಾರ್ತೆ ರಾಯಚೂರು, ನ.03:
ಇಲ್ಲಿನ ಮೀನುಗಾರಿಕೆ ಇಲಾಖೆಯಿಂದ ಜಿಲ್ಲೆಯ ರಾಯಚೂರು, ದೇವದುರ್ಗ, ಮಾನವಿ, ಸಿರವಾರ ಹಾಗೂ ಅರಕೇರಾ ತಾಲ್ಲೂಕಿನಲ್ಲಿ 2025-26ನೇ ಸಾಲಿನ ಪ್ರಧಾನ ಮಂತ್ರಿಿ ಮತ್ಸ್ಯ ಸಂಪದ ಯೋಜನೆಯ ಧರ್ತಿ ಅಭಾ ಜನ ಜಾತಿಯ ಗ್ರಾಾಮ ಉತ್ಕರ್ಷ ಅಭಿಯಾನ (ಡಿಎಜೆಜಿಯುಎ)ದಡಿ ಅರ್ಹರಿಂದ ಅರ್ಜಿ ಆಹ್ವಾಾನಿಸಲಾಗಿದೆ.
ಅಭಿಯಾನದಡಿ ಬುಡಕಟ್ಟು ಸಮುದಾಯದ ಪರಿಶಿಷ್ಟ ಪಂಗಡದ (ಎಸ್ಟಿಿ) ವರ್ಗದವರಿಗೆ ಮಾತ್ರ ಮೀನು ಮಾರಾಟಕ್ಕಾಾಗಿ ಐಸ್ ಬಾಕ್ಸ್ ನೊಂದಿಗೆ ದ್ವಿಿಚಕ್ರ ವಾಹನ ಖರೀದಿ ಮತ್ತು ಜೀವಂತ ಮೀನು ಮಾರಾಟ ಮಳಿಗೆ ಕೇಂದ್ರಗಳನ್ನು ಸ್ಥಾಾಪಿಸಲು ನಿಗದಿತ ಗುರಿಗಳನ್ವಯ ಕೇಂದ್ರ ಸರ್ಕಾರವು ನೀಡಿರುವ ಪಟ್ಟಿಿಯಲ್ಲಿರುವ ಗ್ರಾಾಮಗಳಿಗೆ ಮಾತ್ರ ಸೀಮಿತಗೊಳಿಸಿ ಮೀನುಗಾರಿಕೆಯಲ್ಲಿ ತೊಡಗಿರುವ ಪರಿಶಿಷ್ಟ ಪಂಗಡದ ಆಸಕ್ತರು ಡಿಸೆಂಬರ್ 20ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿಿನ ಮಾಹಿತಿಗಾಗಿ ರಾಯಚೂರಿನ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು ದೂರವಾಣಿ ಸಂಖ್ಯೆೆ: 8050196667ಗೆ ಸಂಪರ್ಕ ಮಾಡಬಹುದಾಗಿದೆ ಎಂದು ರಾಯಚೂರಿನ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ