ಸುದ್ದಿಮೂಲ ವಾರ್ತೆ ಮಾನ್ವಿ, ಜ.08:
ಮೌಲಾನಾ ಅಬುಲ್ ಕಲಾಂ ಆಜಾದ್ ಬ್ರಿಿಗೇಡ್ ನ ಮಾನ್ವಿಿ ನಗರ ಘಟಕದ ಅಧ್ಯಕ್ಷರನ್ನಾಾಗಿ ನಸೀರುದ್ದೀನ್ ಚೌದ್ರಿಿ ಇವರನ್ನು ನೇಮಕ ಮಾಡಲಾಗಿದೆ.
ಮೌಲಾನಾ ಅಬುಲ್ ಕಲಾಂ ಆಜಾದ್ ಬ್ರಿಿಗೇಡ್ ಜಿಲ್ಲಾಧ್ಯಕ್ಷ ಸೈಯದ್ ಹುಸೇನ್ ಸಾಹೇಬ್ ಈ ನೇಮಕದ ಆದೇಶ ಹೊರಡಿಸಿ ಮೌಲಾನಾ ಅಬುಲ್ ಕಲಾಂ ಆಜಾದ್ ಅವರು ಭಾರತದ ಪ್ರಥಮ ಶಿಕ್ಷಣ ಮಂತ್ರಿಿಯಾಗಿ ಸಲ್ಲಿಸಿದ ಸೇವೆ ಹಾಗೂ ಸಾಧನೆಯನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ನಗರದಲ್ಲಿ ಸಂಘಟನೆ ಮಾಡಬೇಕೆಂದು ಜಿಲ್ಲಾಧ್ಯಕ್ಷ ಸೈಯದ್ ಹುಸೇನ್ ಸಾಹೇಬ್ ಅವರು ಸೂಚನೆ ನೀಡಿದ್ದಾರೆ.