Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಡ್ಲಘಟ್ಟ ಚಿಲಕಲನೆರ್ಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕ

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ, ಜೂ 22 : ವಿಧಾನ ಸಭಾ ಕ್ಷೇತ್ರದ ಶಿಡ್ಲಘಟ್ಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಕೆ. ಸಹನಾ ರಾಜೀವ್ ಗೌಡ ಹಾಗೂ ಚಿಲಕಲನರ್ಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಅನುಪಲ್ಲಿ ಕೃಷ್ಣಾರೆಡ್ಡಿ ಅವರುಗಳು ನೇಮಕಗೊಂಡಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶಿಸಿಸಿದ್ದು, .ಈ ತಕ್ಷಣದಿಂದಲೇ ಜಾರಿಗೆ ಬರುವಂತೆ ಇವರನ್ನು ನೇಮಕ ಮಾಡಿದ್ದು ಜಿಲ್ಲಾ ಸಮಿತಿ ಹಾಗೂ ಸ್ಥಳೀಯ ನಾಯಕರ ಜೊತೆಗೂಡಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ಹಾಗೂ ಬಲವರ್ಧನೆಯಲ್ಲಿ ತೊಡಗುವಂತೆ ಸೂಚಿಸಿದ್ದಾರೆ.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ