Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆನ್‌ಲೈನ್‌ ಮೂಲಕ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳ ಬಂಧನ

ಸುದ್ದಿಮೂಲ ವಾರ್ತೆ
ಬೆಂಗಳೂರು,ಮೇ14: ಆನ್‌ಲೈನ್ ಡೆಲಿವರಿ ಮೂಲಕ ಡ್ರಗ್ಸ್ ಮಾರುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಭಾರತ, ಶ್ರೀಲಂಕಾ ಮತ್ತು ಮಾಲ್ಡೀವ್ಸ್‌ಗೆ ಮಾರಟಮಾಡಲಾಗುತ್ತಿದ್ದ, 12000 ಕೋಟಿ ರೂ. ಮೌಲ್ಯದ ಡ್ರಗ್ಸ್​ನ್ನು ವಶ ಪಡಿಸಿಕೊಳ್ಳಲಾಗಿದೆ.
ಬಂಧರಿನಲ್ಲಿ ವರ್ಗಹಿಸುತ್ತಿದ್ದ ಗಾಂಜವನ್ನು ಬೆಂಗಳೂರು ಎನ್​ಸಿಬಿ ಜೋನಲ್ ಡೈರೆಕ್ಟರ್ ಅರವಿಂದನ್, ಎನ್​​ಸಿಬಿ ಡೆಪ್ಯುಟಿ ಡೈರೆಕ್ಟರ್ ಸಂಜಯ್ ಕುಮಾರ್ ಸಿಂಗ್ ನೇತ್ರತ್ವದಲ್ಲಿ ಕಾರ್ಯಾಚರಣೆ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ.
ನೇವಿ ಮತ್ತು ಎನ್​ಎನ್​ಸಿಬಿ ಜಂಟಿ ಕಾರ್ಯಾಚರಣೆಯಲ್ಲಿ ಆಪರೇಶನ್ ಸಮುದ್ರಗುಪ್ತ ಹೆಸರಲ್ಲಿ ಭಾರತದ ಸಮುದ್ರದಲ್ಲಿ ಕಾರ್ಯಚರಣೆ ನಡೆಸಲಾಗಿದ್ದು, ಇರಾನ್ ಮತ್ತು ಅಫ್ಘಾನಿಸ್ತಾನ್​ನಿಂದ ಭಾರತದ ಕಡೆಗೆ ಡ್ರಗ್ಸ್​ ಸಾಗಾಟ ಮಾಡಲಾಗುತ್ತಿತ್ತು. ಇದನ್ನು ಗಮನಿಸಿದ ಪೊಲೀಸರು ಬೋಟ್‌ನಲ್ಲಿದ್ದ ಗಾಜವನ್ನು ವಶಪಡಿಸಿಕೊಂಡಿದ್ದಾರೆ.
ಆನ್ ಲೈನ್ ಮೂಲಕ ಮಾರಟ ಮಾಡಲಾಗುತ್ತಿದ್ದ ಡ್ರಾಂಗ್ಸ್ ನ್ನು ಗಿಫ್ಟ್ ಪ್ಯಾಕ್ ಮಾಡಿ ಗ್ರಹಕರಿಗೆ ಕಳುಹಿಸಿಕೊಡುತ್ತಿದ್ದರು ಮತ್ತು ಪೂನಃ ಅದೇ ಬೋಕ್ಸ್ ಗೆ ಹಣವನ್ನು ತುಂಬಿ ಕಳುಹಿಸಲಾಗುತ್ತಿತ್ತು ಎಂದು ತಿಳಿಸಲಾಗಿದೆ.
ಈ ಪ್ರಕರಣದಲ್ಲಿ 19 ಮಂದಿಯನ್ನು ಬಂಧಿಸಿದ್ದರು. ಇವರಲ್ಲಿ 10 ಪೆಡ್ಲರ್‌ಗಳು ಕೇರಳದವರಾಗಿದ್ದರೇ, ಉಳಿದವರಲ್ಲಿ ಇಬ್ಬರು ನೈಜೀರಿಯಾ, ಐವರು ಕೋಸ್ಟ್‌ನವರಾಗಿದ್ದರು. ಪಶ್ಚಿಮ ಬಂಗಾಳ ಮತ್ತು ಆಂಧ್ರಪ್ರದೇಶ ರಾಜ್ಯದ ತಲಾ ಒಬ್ಬರನ್ನು ಬಂಧಿಸಲಾಗಿದೆ.
ಇದೇ ಮಾದಲ ಬಾರಿ ಸೀಜ್ ಮಾಡಿರುವ ಅತಿದೊಡ್ಡ ಕಾರ್ಯಚರಣೆ ಆಗಿದೆ, ಕ್ರಿಸ್ಟಲ್‌ ಮಾದರಿಯಲ್ಲಿ ಇದ್ದ 2500 ಕೆಜಿ ಡ್ರಗ್ಸ್​ನ್ನು ಒಟ್ಟು 134 ಚೀಲಗಳಲ್ಲಿ ತುಂಬಿ ತರಲಾಗಿತ್ತು.ಹಾಗೂ ಚೀಲಗಳ ಮೇಲೆ ಮೇಡ್ ಇನ್ ಪಾಕಿಸ್ತಾನ ಎಂಬ ಹೆಸರು ಮುದ್ರಿತವಾಗಿದೆ. ಸದ್ಯದ ಮಟ್ಟಿಗೆ ಆರೋಪಿಗಳ ಗುರುತು ಗೌಪ್ಯವಾಗಿಟ್ಟಿದ್ದು, ತನಿಖೆ ಮುಂದುವರೆಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ