Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನಕ ಗುರುಪೀಠದಲ್ಲಿ ಶ್ರೀಗಳ ನುಡಿನಮನ ಮುಖ್ಯಮಂತ್ರಿಗಳ ಆಗಮನ : ಕೊಡ್ಲಿ

ಸುದ್ದಿಮೂಲ ವಾರ್ತೆ ಲಿಂಗಸುಗೂರು, ಜ.27:
ಕನಕಗುರುಪೀಠದ ತಿಂಥಿಣಿ ಬ್ರಿಿಜ್‌ನಲ್ಲಿರುವ ಶಾಖಾಮಠದಲ್ಲಿ ಸಿದ್ದರಾಮಾನಂದಪುರಿ ಸ್ವಾಾಮೀಜಿಯವರ ಪುಣ್ಯಾಾರಾಧಾನೆ ಹಾಗೂ ನುಡಿ ನಮನ ಕಾರ್ಯಕ್ರಮಕ್ಕೆೆ ರಾಜ್ಯದ ಮುಖ್ಯಮಂತ್ರಿಿ ಸಿದ್ದರಾಮಯ್ಯಆಗಮಿಸಲಿದ್ದಾಾರೆಂದು ತಾಲೂಕು ಹಾಲುಮತ ಸಮಾಜದ ಅಧ್ಯಕ್ಷ ಕುಪ್ಪಣ್ಣ ಕೊಡ್ಲಿಿ ಹೇಳಿದರು.
ಪಟ್ಟಣದ ಪತ್ರಿಿಕಾಭವನದಲ್ಲಿ ಪತ್ರಿಿಕಾಗೋಷ್ಠಿಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಲಿಂಗೈಕ್ಯರಾದ ಕನಕ ಗುರುಪೀಠದ ಸಿದ್ದರಾಮಾನಂದಪುರಿ ಶ್ರೀಗಳ ಪುಣ್ಯಾಾರಾಧನೆ ಜ.31ರಂದು ನಡೆಯಲಿದೆ. ಹಾಗೂ ೆ.1ರಂದು ನುಡಿನಮನ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು ಮುಖ್ಯಮಂತ್ರಿಿ ಸಿದ್ದರಾಮಯ್ಯನವರು ೆ.1ರಂದು ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾಾರೆ.
ಎರಡು ದಿನಗಳ ಕಾರ್ಯಕ್ರಮಕ್ಕೆೆ ಹಲವಾರು ಮಠಾಧೀಶರು, ಸಚಿವರು, ಮಾಜಿಸಚಿವರು ಶಾಸಕರು ಜನಪ್ರತಿನಿಧಿಗಳು ಮುಖಂಡರು ಶ್ರೀಮಠದ ಭಕ್ತರು ಆಗಮಿಸಲಿದ್ದಾಾರೆ ಎಂದರು. ಹಾಲುಮತ ಸಂಘದ ಜಿಲ್ಲಾಾಧ್ಯಕ್ಷ ಗುಂಡಪ್ಪ ಸಾಹುಕಾರ ಕಾಚಾಪುರ, ತಿಂಥಿಣಿ ಬ್ರಿಿಜ್ ಕನಕಗುರುಪೀಠ ಟ್ರಸ್‌ಟ್‌ ಅಧ್ಯಕ್ಷ ಸಿದ್ದಯ್ಯ ಗ್ಯಾಾನಪ್ಪಯ್ಯ ಹಾಗೂ ಬೀರಪ್ಪ ಪೂಜಾರಿ, ಪರಸಪ್ಪ ಹುನಕುಂಟಿ, ಶಶಿಧರ ಬಿಜ್ಜೂರು, ಗ್ಯಾಾನಪ್ಪ, ಕೃಷ್ಣ, ಚನ್ನಬಸವ ಮುದಗಲ್ ಸೇರಿ ಇತರರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ