ಯುವ ದಸರಾಗೆ ಮೆರಗು ತಂದ ಕಲಾವಿದರು
ಮೈಸೂರು, ಅ.18. ಜಗಮಗಿಸುವ ಬೆಳಕಿನ ನಡುವೆ ಡಾ.ಶಿವರಾಜ್ ಕುಮಾರ್ ಅವರ ಮಾಸ್ ಡೈಲಾಗ್, ಮನಮೋಹಕ ನೃತ್ಯ, ಶರಣ್ ಅವರ ಗಾಯನ, ಚಿತ್ರನಟ ಸಾಧು ಕೋಕಿಲ ಹಾಸ್ಯಕ್ಕೆ ಯುವ ಸಮೂಹ ಹುಚ್ಚೆದ್ದು ಕುಣಿದು ಕುಪ್ಪಳಿಸಿದರು. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಆಕರ್ಷಣೆ ಹಾಗೂ ಕೇಂದ್ರ ಬಿಂದುವಾದ ಯುವಕರ ಕಣ್ಮನ ಸೆಳೆಯುವ ಯುವ ದಸರಾ ಕಾರ್ಯಕ್ರಮಕ್ಕೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಉಪಸ್ಥಿತರಿದ್ದರು.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.