Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೋಳ ಖರೀದಿಗೆ ನೋಂದಣಿ ಆರಂಭ : ಅರುಣ ದೇಸಾಯಿ

ಸುದ್ದಿಮೂಲ ವಾರ್ತೆ ಸಿಂಧನೂರು, ಜ.14:
2025-26ನೇ ಸಾಲಿಗೆ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಋತುವಿನಲ್ಲಿ ಸಿಂಧನೂರು ತಾಲೂಕಿನಲ್ಲಿ 19 ಜೋಳ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಎಲ್ಲಾಾ ಕೇಂದ್ರಗಳಲ್ಲಿ ಬುಧವಾರದಿಂದಲೇ ನೋಂದಣಿ ಕಾರ್ಯ ಆರಂಭಿಸಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಹಶೀಲ್ದಾಾರ ಅರುಣ್ ಹೆಚ್.ದೇಸಾಯಿ ಮನವಿ ಮಾಡಿದ್ದಾಾರೆ.
ರಾಜ್ಯಾಾದ್ಯಂತ 3 ಲಕ್ಷ ಮೆಟ್ರಿಿಕ್ ಟನ್ ಬಿಳಿಜೋಳ ಖರೀದಿ ಗುರಿ ನಿಗದಿಸಲಾಗಿದೆ. ಮುಂಗಾರಿನಲ್ಲಿ 0.88 ಮೆಟ್ರಿಿಕ್ ಟನ್, ಹಿಂಗಾರಿನಲ್ಲಿ 2.12 ಮೆಟ್ರಿಿಕ್ ಟನ್ ಖರೀದಿ ಮಾಡಲಾಗುವುದು. ಒಬ್ಬ ರೈತ ಯಾವುದಾದರೂ ಒಂದು ಋತುವಿನಲ್ಲಿ ನೋಂದಣಿ ಮಾಡಿಸಲು ಅವಕಾಶವಿದೆ. ಪ್ರತಿ ಎಕರೆಗೆ 15 ಕ್ವಿಿಂಟಾಲ್‌ನಂತೆ ಗರಿಷ್ಟ 150 ಕ್ವಿಿಂಟಾಲ್ ಖರೀದಿ ಮಾಡಲಾಗುವುದು. ಖರೀದಿ ಕೇಂದ್ರಗಳಲ್ಲಿ ್ರೂಟ್‌ಸ್‌ ಐಡಿ ಮೂಲಕ ರೈತರು ನೋಂದಣಿ ಮಾಡಿಸಬಹುದಾಗಿದೆ ಎಂದು ತಿಳಿಸಿದ್ದಾಾರೆ.
ತಾಲೂಕಿನ ರೌಡಕುಂದಾ, ದಿದ್ದಿಗಿ, ಹಂಚಿನಾಳಕ್ಯಾಾಂಪ್, ಸಾಲಗುಂದಾ, ಬಾದರ್ಲಿ, ಬೂದಿವಾಳ, ಗೋನವಾರ, ಉಮಲೂಟಿ, ಜವಳಗೇರಾ, ವಲ್ಕಂದಿನ್ನಿಿ, ಸಿಂಧನೂರು, ಅಲಬನೂರು, ಮಲ್ಲಾಾಪುರ, ಆರ್.ಹೆಚ್.ಕ್ಯಾಾಂಪ್, ತುರ್ವಿಹಾಳ, ಹುಡಾ ಪ್ರಾಾಥಮಿಕ ಕೃಷಿ ಪತ್ತಿಿನ ಸಹಕಾರಿ ಸಂಘಗಳು, ಸಿಂಧನೂರಿನ ಟಿಎಪಿಸಿಎಂಎಸ್, ಪ್ರಾಾಥಮಿಕ ಕೃಷಿ ಪತ್ತಿಿನ ಸಹಕಾರಿ ಸಂಘದ ಅಲಬನೂರಿನ ಉಪಕೇಂದ್ರ ಬೆಳಗುರ್ಕಿ, ಬೂದಿವಾಳ ಸೊಸೈಟಿಯ ಉಪಕೇಂದ್ರ ಮಾಡಶಿರವಾರ ಖರೀದಿ ಕೇಂದ್ರ ಆರಂಭಿಸಲಾಗಿದೆ ಎಂದು ಮಾಹಿತಿ ನೀಡಿದ್ದಾಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ