Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳೆಯರಿಗೆ ಉಚಿತ ಬಸ್‌ ಖಂಡಿಸಿ ಆಟೋ ಚಾಲಕರ ಪ್ರತಿಭಟನೆ

ಸುದ್ದಿಮೂಲ ವಾರ್ತೆ

ಮೈಸೂರು, ಜೂ.30 : ಮಹಿಳೆಯರಿಗೆ ಸರ್ಕಾರಿ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿರುವುದನ್ನು ಖಂಡಿಸಿ ಮೈಸೂರು ನಗರದಲ್ಲಿ ಶುಕ್ರವಾರ ಆಟೋ ಚಾಲಕರು ಪ್ರತಿಭಟನೆ ನಡೆಸಿದರು.

ನಗರದ ಕೋಟೆ ಶ್ರೀ ಆಂಜನೇಯ ದೇವಸ್ಥಾನದ ಬಳಿ ಆಟೋ ಚಾಲಕರು ಧರಣಿ ಕೈಗೊಂಡಿದ್ದು, ಸುಮಾರು 25 ಆಟೋಗಳಲ್ಲಿ ಬೆಂಗಳೂರಿಗೆ ತೆರಳಿ ಸಿಎಂ ಸಿದ್ಧರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ.

ಶಕ್ತಿ ಯೋಜನೆಯಿಂದ ಆಟೋ ಚಾಲಕರಿಗೆ ಸಮಸ್ಯೆಯಾಗಿದೆ. ಸಮಸ್ಯೆ ಬಗೆಹರಿಸಲು ಸಮಿತಿ ರಚಿಸಿ. ಆಟೋ ಚಾಲಕರ ಸಮಸ್ಯೆ ಕುರಿತು ಚರ್ಚಿಸಿ ಪರಿಹಾರ ನೀಡಿ. ಇಲ್ಲವಾದರೇ ಮುಂದಿನ ದಿನಗಳಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಪ್ರತಿಭಟನಾನಿರತ ಆಟೋಚಾಲಕರು ಎಚ್ಚರಿಕೆ ನೀಡಿದ್ದಾರೆ.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ