Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೋಕ್ಸೋ ಕಾಯ್ದೆ ಕುರಿತು ಅರಿವು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಪೋಕ್ಸೋ ದಿವ್ಯಾಸ

ಸುದ್ದಿಮೂಲ ವಾರ್ತೆ ಸಿಂಧನೂರು, ನ.26:
ಇತ್ತೀಚೆಗೆ ಮಕ್ಕಳ ಮೇಲೆ ನಿರಂತರವಾಗಿ ನಡೆಯುತ್ತಿಿರುವ ಅತ್ಯಾಾಚಾರ, ಲೈಂಗಿಕ ದೌರ್ಜನ್ಯ, ಹಿಂಸೆ, ಕಿರುಕುಳ ತಡೆಗಟ್ಟಲು ಪೋಕ್ಸೋೋ ಕಾಯ್ದೆೆ ದಿವ್ಯಾಾಸವಾಗಿದೆ ಎಂದು ಆಕ್ಸರ್ಡ್ ಸಮೂಹ ಶಿಕ್ಷಣ ಸಂಸ್ಥೆೆ ಅಧ್ಯಕ್ಷ ಸತ್ಯನಾರಾಯಣ ಶ್ರೇೇಷ್ಠಿಿ ಅಭಿಪ್ರಾಾಯಪಟ್ಟರು.
ತಾಲೂಕಿನ ಅಲಬನೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ತೃಪ್ತಿಿ ಎಜುಕೇಶನ್ ಟ್ರಸ್‌ಟ್‌ ಹಾಗೂ ಪೊಲೀಸ್ ಇಲಾಖೆಯಿಂದ ಹಮ್ಮಿಿಕೊಂಡಿದ್ದ ಪೋಕ್ಸೋೋ ಕಾಯ್ದೆೆಯ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇತ್ತೀಚೆಗೆ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಾಚಾರ, ಸಾಮೂಹಿಕ ಅತ್ಯಾಾಚಾರ ಪ್ರಕರಣಗಳು ಹೆಚ್ಚುತ್ತಿಿವೆ. ಇಂತಹ ಪ್ರಕರಣಗಳು ನಾಗರಿಕ ಸಮಾಜ ತಲೆ ತಗ್ಗಿಿವಂತೆ ಮಾಡುತ್ತವೆ. ಬಾಲಕಿಯರ ಭದ್ರತೆ, ಸುರಕ್ಷತೆ, ರಕ್ಷಣೆಗೆ ಸಮಾಜದ ಪ್ರತಿಯೊಬ್ಬರು ಹೊಣೆಯಾಗಿದೆ ಎಂದರು.
ವಿಜಡಮ್ ಕಾಲೇಜಿನ ಪ್ರಾಾಚಾರ್ಯ ಆರ್.ಅನಿಲಕುಮಾರ್ ಕಾರ್ಯಕ್ರಮ ಉದ್ಘಾಾಟಿಸಿದರು. ನೋಬೆಲ್ ಕಾಲೇಜಿನ ಅಧ್ಯಕ್ಷ ಪರಶುರಾಮ ಮಲ್ಲಾಾಪುರ, ಉಪನ್ಯಾಾಸಕರಾದ ಮಹಿಬೂಬ್, ಮೌನೇಶ, ರವಿಕುಮಾರ ಸಾಸಲಮರಿ, ಶಂಕರಗೌಡ ಬೂತಲದಿನ್ನಿಿ, ಪಂಪಾಪತಿ ಕಲ್ಮಂಗಿ, ಒಳಬಳ್ಳಾಾರಿ ಶಿವಯೋಗಿ ಚನ್ನಬಸವೇಶ್ವರ ಸರಕಾರ ್ರೌಢ ಶಾಲೆಯ ಶಿಕ್ಷಕ ರಾಮರೆಡ್ಡಿಿ ಹುಡಾ, ಮಾಡಶಿರವಾರ ಸರಕಾರಿ ಪ್ರೌೌಢಶಾಲೆಯ ಮುಖ್ಯಗುರು ವೆಂಕಟೇಶ ಕುಲಕರ್ಣಿ ವೇದಿಕೆಯಲ್ಲಿದ್ದರು.
ವಿದ್ಯಾಾರ್ಥಿನಿಯರಿಗೆ ಭಿತ್ತಿಿಪತ್ರಗಳನ್ನು ನೀಡುವ ಮೂಲಕಜ ಪೋಕ್ಸೋೋ ಕಾಯ್ದೆೆಯ ಕುರಿತು ಜಾಗೃತಿ ಮೂಡಿಸಲಾಯಿತು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ