Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅ 30 ರಂದು ಆಯುರ್ವೇದ ಪಂಚಗವ್ಯ ಶಿಬಿರ ಆಯೋಜನೆ

ಸುದ್ದಿಮೂಲವಾರ್ತೆ

ಕೊಪ್ಪಳ,ಅ.27: ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯದಲ್ಲಿ ಆಯುರ್ವೇದ ಪಂಚಗವ್ಯ ಚಿಕಿತ್ಸಾ ಶಿಬಿರ ಆಯೋಜನೆ ಮಾಡಲಾಗಿದೆ ಎಂದು ಕ್ಷೀರಕಲ್ಪ ಸಂಸ್ಥೆಯಿಂದ ಆಯೋಜನೆ ಮಾಡಲಾಗಿದೆ ಎಂದು ವೇಣುಗೋಪಾಲ ತಿಳಿಸಿದ್ದಾರೆ.

ಅವರು ಇಂದು ಕೊಪ್ಪಳ ಮೀಡಿಯಾ ಕ್ಲಬ್ ನಲ್ಲಿ ಮಾತನಾಡಿ ಪಂಚಗವ್ಯ ಚಿಕಿತ್ಸೆಯನ್ನು ರಾಮಚಂದ್ರಪುರ ಮಠ ಸೇರಿದಂತೆ ವಿವಿಧೆಡೆ ಆಯುರ್ವೇದ ಚಿಕಿತ್ಸೆ ಮಾಡುತ್ತಿರುವ ಡಾ ಡಿ ಪಿ ರಮೇಶ ನಡೆಸಿಕೊಡಲಿದ್ದಾರೆ ಎಂದು ಅವರು ಹೇಳಿದರು.

ಈ ಮೊದಲು ಕೊಪ್ಪಳ ಸೇರಿದಂತೆ ಬೇರೆ ಬೇರೆ ಕಡೆ ಚಿಕಿತ್ಸೆ ಮಾಡಲಾಗುತ್ತಿತ್ತು. ಆದರೆ ಕೊರೊನಾ ನಂತರ ಸ್ಥಗಿತಗೊಳಿಸಲಾಗಿತ್ತು. ಈಗ ಮತ್ತೆ ಆರಂಭಿಸಲಾಗುವುದು. ಕೊಪ್ಪಳದಲ್ಲಿ ಪ್ರತಿ ತಿಂಗಳು ನಾಲ್ಕನೆಯ ಶನಿವಾರ ಚಿಕಿತ್ಸೆ ಮಾಡಲಾಗುತ್ತಿದೆ. ಮೊದಲು ಎರಡು ತಿಂಗಳು ಕೊಪ್ಪಳದಲ್ಲಿ ನಂತರ ಗ್ರಾಮೀಣ ಭಾಗದಲ್ಲಿ ಆಯೋಜನೆ ಮಾಡಲಾಗುವುದು ಎಂದು ತಿಳಿಸಿದರು.

ಹೆಚ್ಚಿನ ಮಾಹಿತಿಗಾಗಿ 9945497230 ರನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಕೃಷ್ಣ ಹೊಸಳ್ಳಿ, ಗುರುರಾಜ ಹಲಗೇರಿ, ಕಿಶನ, ಗಂಗಾಧರ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ