Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಯ್ಯಪ್ಪನ ಗುಡಿ ಬಂಗಾರ ಕಳುವು ; ಎಸ್‌ಐಟಿ ಬಳ್ಳಾರಿಯಲ್ಲಿ ಶೋಧ

ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.24
ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಾಯಾಂಗ ಬಂಧನದಲ್ಲಿ ಇರುವ ಬಳ್ಳಾಾರಿಯ ರೊದ್ದಂ ಜ್ಯುವಲರ್‌ಸ್‌‌ನ ಮಾಲೀಕ ಗೋವರ್ಧನ ಅವರ ಅಂಗಡಿ ಮತ್ತು ಮನೆಯಲ್ಲಿ ಕೇರಳದ ಎಸ್‌ಐಟಿಯ ಐವರು ಸದಸ್ಯರ ತಂಡವು ಬುಧವಾರ ತನಿಖೆ ನಡೆಸಿದೆ ಎಂದು ಹೇಳಲಾಗಿದೆ.
ಶಬರಿಮಲೈ ಅಯ್ಯಪ್ಪ ದೇವಸ್ಥಾಾನದಲ್ಲಿ ನಡೆದಿದೆ ಎನ್ನಲಾಗಿರುವ ಚಿನ್ನ ಕಳುವು ಪ್ರಕರಣಕ್ಕೆೆ ಸಂಬಂಧಿಸಿದಂತೆ ಗೋವರ್ಧನ್ ಮತ್ತು ‘ಸ್ಮಾಾರ್ಟ್ ಕ್ರಿಿಯೇಷನ್‌ಸ್‌’ನ ಸಿಇಒ ಪಂಕಜ್ ಭಂಡಾರಿ ಅವರನ್ನು ಶುಕ್ರವಾರ ಬಂಧಿಸಿ, ನ್ಯಾಾಯಾಂಗ ಬಂಧನಕ್ಕೆೆ ಒಪ್ಪಿಿಸಲಾಗಿದೆ.
ಈ ಹಿನ್ನಲೆಯಲ್ಲಿ ಎಸ್‌ಐಟಿಯ ಐವರು ಸದಸ್ಯರ ತಂಡವು ಬಳ್ಳಾಾರಿಗೆ ಆಗಮಿಸಿ, ತನಿಖೆ ನಡೆಸಿದೆ ಎಂದು ಹೇಳಲಾಗಿದೆ.
ಪ್ರಕರಣದ ಪ್ರಮುಖ ಆರೋಪಿ ಉಣ್ಣಿಕೃಷ್ಣನ್ ಪೋಟಿಯು ಅಯ್ಯಪ್ಪ ದೇವಸ್ಥಾಾನದ ದ್ವಾಾರಪಾಲಕ ಮೂರ್ತಿಗಳು ಹಾಗೂ ಗರ್ಭಗುಡಿಯ ದ್ವಾಾರಕ್ಕೆೆ ವಿದ್ಯುತ್ ಲೇಪನಕ್ಕಾಾಗಿ 2019ರಲ್ಲಿ ಸ್ಮಾಾರ್ಟ್ ಕ್ರಿಯೇಷನ್‌ಗೆ ನೀಡಿದ್ದರು. ಆ ಸಂದರ್ಭದಲ್ಲಿ 400 ಗ್ರಾಾಂ ಚಿನ್ನವನ್ನು ತೆಗೆದು, ಬಳ್ಳಾಾರಿಯ ರೊದ್ದಂ ಜ್ಯುಯಲರ್‌ಸ್‌‌ನ ಗೋವರ್ಧನಗೆ ಮಾರಾಟ ಮಾಡಿದ್ದರು ಎಂದು ಹೇಳಲಾಗಿದೆ. ಈ ಹಿನ್ನಲೆಯಲ್ಲಿ ಗೋವರ್ಧನ ಅವರ ಬಂಧನವಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ