Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

Breaking: ಕಾಂಗ್ರೆಸ್ ಸೇರಿದ ಬಾಬುರಾವ್ ಚಿಂಚನಸೂರ್

[contact-form][contact-field label="Name" type="name" required="true" /][contact-field label="Email" type="email" required="true" /][contact-field label="Website" type="url" /][contact-field label="Message" type="textarea" /][/contact-form]

ಸುದ್ದಿಮೂಲ ವಾರ್ತೆ

ಬೆಂಗಳೂರು, ಮಾ.22: ಇತ್ತೀಚಿಗೆ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಾಬುರಾವ್ ಚಿಂಚನಸೂರ್ ಅವರು ನಿರೀಕ್ಷೆಯಂತೆ ಕಾಂಗ್ರೆಸ್ ಸೇರಿದ್ದಾರೆ.

ಯುಗಾದಿ ದಿನವಾದ ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದ ನಿವಾಸದಲ್ಲಿ ಕಾಂಗ್ರೆಸ್ ಸೇರುವ ಬಗ್ಗೆ ಅಧಿಕೃತವಾಗಿ ಪ್ರಕಟಿಸಿದರು.

ಡಿ.ಕೆ. ಶಿವಕುಮಾರ್ ಅವರು ಪಕ್ಷದ ಶಾಲು ಹೊದಿಸುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಬಾಬುರಾವ್ ಚಿಂಚನಸೂರ್ ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ಮುಖಂಡರು. ಕೋಲಿ ಸಮುದಾಯದ ನಾಯಕರು. ಅವರ ಸೇರ್ಪಡೆ ಮೂಲಕ ಆ ಭಾಗದಲ್ಲಿ ಪಕ್ಷದ ಶಕ್ತಿ ಮತ್ತಷ್ಟು ಹೆಚ್ಷಾದಂತಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಾಬುರಾವ್ ಚಿಂಚನಸೂರ್, ನಾನು ಡಿ.ಕೆ. ಶಿವಕುಮಾರ್ ಅವರ ಋಣ ತೀರಿಸಬೇಕಾಗಿದೆ. ಅದಕ್ಕಾಗಿ ಮತ್ತೊಮ್ಮೆ ಕಾಂಗ್ರೆಸ್ ಸೇರಿದ್ದೇನೆ ಎಂದು ಹೇಳಿದರು.

ನಾನು ಯಾವುದೇ ಟಿಕೆಟ್ ನಿರೀಕ್ಷೆ ಇಟ್ಟುಕೊಂಡಿಲ್ಲ. ನನಗೆ ಟಿಕೆಟ್ ನೀಡುವುದು, ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ ಎಂದು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ