Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಂಪಿ ಉತ್ಸವ : ಪುಷ್ಪಲೋಕದಲ್ಲಿ ಅರಳಿದ ಬಡವಿ ಶಿವಲಿಂಗ, ಸಾಸಿವೆಕಾಳು ಗಣಪ : ಸುವರ್ಣಯುಗದ ರಾಜಬೀದಿ ವೈಭವ ಅನಾವರಣ

ಸುದ್ದಿಮೂಲ ವಾರ್ತೆ ಹೊಸಪೇಟೆ (ಹಂಪಿ ಉತ್ಸವ), ೆ.13:
ಹಂಪಿ ಉತ್ಸವದ ಅಂಗವಾಗಿ ಹಂಪಿಯ ಮಾತಂಗ ಪರ್ವತ ಮೈದಾನದಲ್ಲಿ ಆಯೋಜಿಸಲಾಗಿರುವ ಲಪುಷ್ಪ ಪ್ರದರ್ಶನ ಜನಮನ ಸೂರೆಗೊಳ್ಳುತ್ತಿಿದೆ. ಪುಷ್ಪಲೋಕದಲ್ಲಿ ಅರಳಿದ ಬೃಹತ್ ಬಡವಿ ಶಿವಲಿಂಗ, ಸಾಸಿವೆಕಾಳು ಗಣಪತಿ ಪ್ರಮುಖ ಆಕರ್ಷಣೆ ಎನಿಸಿವೆ.
ಬಿಳಿ,ಕೆಂಪು,ನೇರಳೆ, ಹಳದಿ ಬಣ್ಣದ ಸೇವಂತಿ, ಗುಲಾಬಿ, ಚಂಡು ಹೂಗಳಿಂದ ಬಡವಿ ಶಿವಲಿಂಗ ಹಾಗೂ ಸಾಸಿವೆ ಕಾಳು ಗಣಪ ನಿರ್ಮಿಸಲಾಗಿದೆ. ಬಡವಿ ಶಿವಲಿಂಗ ನಿರ್ಮಾಣಕ್ಕೆೆ 10 ಸಾವಿರ ಹಾಗೂ ಸಾಸಿವೆ ಕಾಳು ಗಣಪತಿ ನಿರ್ಮಾಣಕ್ಕೆೆ 5 ಸಾವಿ ರ ಹೂಗಳು ಬಳಕೆಯಾಗಿವೆ. ಎರಡು ಕಲಾಕೃತಿಗಳು ಹೊಸಪೇಟೆ ಕಲಾವಿದ ಜಗದೀಶ್ ಕೈಚಳದಲ್ಲಿ ಮೂಡಿಬಂದಿದೆ
ಇದರೊಂದಿಗೆ ವಿಜಯನಗರ ಸಾಮ್ರಾಾಜ್ಯದ ಸುವರ್ಣಯುಗ ನೆನಪಿಸುವ ಮುತ್ತು, ವಜ್ರ,ವೈಡೂರ್ಯ,ಸ್ವರ್ಣಗಳ ಮಾರಾಟ ರಾಜಬೀದಿ ನಾಡಿನ ಗತವೈಭವ ಸಾರುತ್ತಿಿವೆ. ಹೂಗಳಿಂದ ನಿರ್ಮಿತವಾದ ರಾಯರರಾಯ, ಯವನರಾಜ್ಯ ಪ್ರತಿಷ್ಠಾಾಪನಾಚಾರ್ಯ ಕೃಷ್ಣದೇವರಾಯರ ಪ್ರತಿಮೆ ಗಾಂಭೀರ್ಯ ಮೆಚ್ಚುವಂತಿದೆ. ಸಿರಿಧಾನ್ಯಗಳಲ್ಲಿ ಮೂಡಿಬಂದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ವಿನೀತಳಾಗಿ ಕೈಮುಗಿದು ನಿಂತ ಪ್ರತಿಮೆ, ಪರಿಸರ ರಕ್ಷಣೆ ನೋಡುಗರನ್ನು ಪ್ರೇೇರೆಪಿಸುತ್ತದೆ. ಕುಬ್ಜಮರಗಳ ಬೆಳೆಸುವ ಬೋನ್ಸಾಾಯ್ ಕಲೆ, ಜಿಲ್ಲೆಯ ತೋಟಗಾರಿಕೆ ಬೆಳೆಗಳ ಪರಿಚಯ ಲಪುಷ್ಪ ಪ್ರದರ್ಶನ ದೊರೆಯುತ್ತಿಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ