Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳಗಾನೂರು: ಹುಲ್ಲೂರು ದಯಾನಂದರೆಡ್ಡಿ ಪಾಟೀಲ್ ಬಿಜೆಪಿ ಸೇರ್ಪಡೆ.

ಸುದ್ದಿಮೂಲ ವಾರ್ತೆ,

ಬಳಗಾನೂರ:ಸಮೀಪದ ಹುಲ್ಲೂರು ಗ್ರಾಮದಲ್ಲಿ ರಾಜ್ಯ ವಿಧಾನ ಸಭಾಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಹುಲ್ಲೂರು ಗ್ರಾಮದ ಹಿರಿಯ ಮುಖಂಡ ದಯಾನಂದರೆಡ್ಡಿ ಪಾಟೀಲ್ ಕಾಂಗ್ರೆಸ್ ಪಕ್ಷ ತೊರೆದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹಾಗೂ ಕ್ಷೇತ್ರದ ಮುಖಂಡರ ಸಮ್ಮುಖದಲ್ಲಿ ಬಿಜೆಪಿ ಸೇರಿದರು.

ನಂತರ ಶಾಸಕ ಪ್ರತಾಪಗೌಡ ಪಾಟೀಲ್ ಮಾತನಾಡಿ ಗ್ರಾಮದ ಹಿರಿಯ ಮುಖಂಡ ದಯಾನಂದರೆಡ್ಡಿ ಪಾಟೀಲ್ ಅವರು ಬಿಜೆಪಿ ಪಕ್ಷಕೆ ಸೇರಿರುವ ಹಿನ್ನಲೆಯಲ್ಲಿ ಪಕ್ಷದ ಬಲಹೆಚ್ಚಿಸಿದಂತಾಗಿದೆ. ಉದ್ಬಾಳ ಗ್ರಾಮ ಪಂಚಾಯತಿಯ ಗ್ರಾಮಗಳೆಲ್ಲವೂ ನಮ್ಮ ಗ್ರಾಮಗಳಾಗಿರುವ ಹಿನ್ನಲೆಯಲ್ಲಿ ಕ್ಷೇತ್ರದಲ್ಲಿನ ಅಭಿವೃದ್ಧಿ ಕೆಲಸಗಳು ನಿಮ್ಮೆದುರುಗಡೆ ಇವೆ, ಉಪ ಚುನಾವಣೆಯಲ್ಲಿ ಆದಸೋಲು ಆಕಸ್ಮಿಕ, ಅಧಿಕಾರದ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕೆಲಸಗಳನ್ನು ಜನತೆ ಗುರುತಿಸುತ್ತಾರೆ ಎಂಬ ಭರವಸೆ ಹೋದಿದ್ದೇನೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರದ ಅನೇಕ ಅಭಿವೃದ್ದಿ ಕೆಲಸಗಳು ಹಾಗೂ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.
ಈ ಸಂದರ್ಭದಲ್ಲಿ ಮುಂಖಡರಾದ ಶೇಖರಪ್ಪ ಮೇಟಿ, ಬಸವಂತರಾಯ ಕುರಿ, ಶೇಖರಪ್ಪಕಾರಲಕುಂಟಿ, ಶಂಕರರಾವ್,ಅಜಯಕುಮಾರ, ಕಂಠೆಪ್ಪನಾಯಕ್,ಸೇರಿದಂತೆ ಹುಲ್ಲೂರು ಗ್ರಾಮದ ಮುಖಂಡರು ಬಿಜೆಪಿ ಪಕ್ಷದ ಕಾರ್ಯಕರ್ತರು ಪದಾಧಿಕಾರಿಗಳು ಪಾಲ್ಗೊಂಡಿದ್ದರು
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ