Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಆರ್.ಬಿ. ತಿಮ್ಮಾಪುರ ವಿರುದ್ಧದ ಆರೋಪಕ್ಕೆ ಬಾಲಸ್ವಾಮಿ ಕೊಡ್ಲಿ ಆಕ್ರೋಶ

ಸುದ್ದಿಮೂಲ ವಾರ್ತೆ ಮಾನ್ವಿ, ಜ.21:
ಅಬಕಾರಿ ಇಲಾಖೆಯಲ್ಲಿ ನಡೆದಿದೆಯೆನ್ನಲಾದ ಬಾರ್ ಲೈಸ್ಸ್ ನೀಡಿಕೆಯಲ್ಲಿ ಲಂಚಕ್ಕೆೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ಸಚಿವ ಆರ್.ಬಿ. ತಿಮ್ಮಾಾಪುರ ಇವರ ಪಾತ್ರ ಕಿಂಚಿತ್ತೂ ಇಲ್ಲ. ಆದರೂ ವಿರೋಧ ಪಕ್ಷದ ಬಿಜೆಪಿ ನಾಯಕರು ವೃಥಾ ಸಚಿವರ ವಿರುದ್ದ ಆರೋಪ ಮಾಡುತ್ತಿಿದ್ದಾರೆ ಎಂದು ಕಾಂಗ್ರೆೆಸ್ ಪಕ್ಷದ ಹಿರಿಯ ದಲಿತ ಮುಖಂಡ ಎ.ಬಾಲಸ್ವಾಾಮಿ ಕೊಡ್ಲಿಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಿಕಾ ಹೇಳಿಕೆ ನೀಡಿರುವ ಅವರು ಸಚಿವ ತಿಮ್ಮಾಾಪುರ ಅವರು ದಕ್ಷತೆ, ಪ್ರಾಾಮಾಣಿಕತೆಯಿಂದ ಅಬಕಾರಿ ಇಲಾಖೆಯನ್ನು ಮುನ್ನಡೆಸಿಕೊಂಡು ಬರುತ್ತಿಿದ್ದು, ಆದರೆ ಅವರ ಏಳಿಗೆ ಸಹಿಸದೇ ವಿರೋಧಿಗಳು ಷಡ್ಯಂತ್ರ ರೂಪಿಸಿದ್ದಾರೆ. ತಿಮ್ಮಾಾಪುರ ಅವರೊಬ್ಬ ದಲಿತರಾಗಿರುವುದರಿಂದ ಅವರನ್ನು ಲಂಚ ಪ್ರಕರಣದಲ್ಲಿ ಸಿಲುಕಿಸಲು ಕುತಂತ್ರ ಮಾಡಿದ್ದಾರೆ ಎಂದು ಅವರು ಆಕ್ರೋೋಶ ವ್ಯಕ್ತಪಡಿಸಿದ್ದಾರೆ.
ಸಚಿವರು ಲಂಚಕ್ಕೆೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ಅಧಿಕಾರಿಯ ಪಾತ್ರವಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ನಾನು ಯಾವುದೇ ತಪ್ಪೆೆಸಗಿಲ್ಲ. ಆ ಬಗ್ಗೆೆ ಯಾವುದೇ ಸಾಕ್ಷ್ಯಾಾಧಾರಗಳಿಲ್ಲ. ಮಿಗಿಲಾಗಿ ಉಪ್ಪುು ತಿಂದವರು ನೀರು ಕುಡಿಯಲೇಬೇಕು ಎಂದು ಸ್ವತಃ ಸಚಿವ ತಿಮ್ಮಾಾಪುರ ಅವರೇ ಹೇಳಿದ್ದಾರೆ. ಆದರೂ ಬಿಜೆಪಿಯವರು ಈ ವಿಚಾರದಲ್ಲಿ ಕ್ಷುಲ್ಲಕ ರಾಜಕಾರಣ ಮಾಡುತ್ತಿಿದ್ದಾರೆ ಎಂದು ಅವರು ಟೀಕಿಸಿದ್ದಾರೆ.
ಸಚಿವ ತಿಮ್ಮಾಾಪುರ ಹಾಗೂ ಸರಕಾರ ಯಾವುದೇ ಕಾರಣಕ್ಕೂ ವಿರೋಧ ಪಕ್ಷದ ಷಡ್ಯಂತ್ರಕ್ಕೆೆ ಮಹತ್ವ ನೀಡಬಾರದು. ಇಡೀ ದಲಿತ ಸಮುದಾಯ ಅದರಲ್ಲೂ ಮಾದಿಗೆ ಸಮಾಜ ಸಚಿವರ ಜೊತೆಗಿದೆ. ಒಂದು ವೇಳೆ ವಿರೋಧ ಪಕ್ಷದವರು ಸಚಿವರ ವಿರುದ್ಧ ಕುತಂತ್ರ ಮುಂದುವರಿಸಿದರೆ ಇಡೀ ಸಮಾಜವೇ ಬೀದಿಗಿಳಿದು ಹೋರಾಟ ಮಾಡಲಿದೆ ಎಂದು ಬಾಲಸ್ವಾಾಮಿ ಕೊಡ್ಲಿಿ ಎಚ್ಚರಿಕೆ ನೀಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ