Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಾಮುಂಡೇಶ್ವರಿ ದರ್ಶನಕ್ಕೆ ನಿರ್ಬಂಧ

ಸುದ್ದಿಮೂಲ ವಾರ್ತೆ

ಮೈಸೂರು,ಅ.27 :ರಾಹು ಗ್ರಸ್ತ ಚಂದ್ರ ಗ್ರಹಣ ಎಂದು ಹೇಳಲಾಗುವ ಚಂದ್ರ ಗ್ರಹಣವು ಅಕ್ಟೋಬರ್‌ 28ರ ಶನಿವಾರ ರಾತ್ರಿ ಸಂಭವಿಸಲಿದೆ. ಇದು ಈ ವರ್ಷದ ಕೊನೆಯ ಚಂದ್ರ ಗ್ರಹಣ. ಹೀಗಾಗಿ ಪ್ರಸಿದ್ಧ ದೇವಸ್ಥಾನಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ಅ.28ರ ಶನಿವಾರ ಸಂಜೆ 6ರ ಬಳಿಕ ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಶುಕ್ರವಾರ ಸಂಜೆ 5ಕ್ಕೆ ಚಾಮುಂಡಿ ಬೆಟ್ಟದ ದೇವಿ ಕೆರೆಯಲ್ಲಿ ತೆಪ್ಪೋತ್ಸವ ನಡೆಸಲಾಯಿತು. ತೆಪ್ಪೋತ್ಸವ ಮುಗಿಸಿದ ಬಳಿಕ ದೇಗುಲಕ್ಕೆ ಉತ್ಸವಮೂರ್ತಿಯನ್ನು ತರಲಾಯಿತು. ನಂತರ ತಾಯಿ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಭಾನುವಾರ ಬೆಳಗ್ಗೆ 7.30ಕ್ಕೆ ಮತ್ತೆ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗಿದೆ ಎಂದು ಚಾಮುಂಡಿ ಬೆಟ್ಟದ ಆಡಳಿತ ಮಂಡಳಿ ಅಧಿಕಾರಿ ಸಿ.ಜಿ.ಕೃಷ್ಣ ಮಾಹಿತಿ ನೀಡಿದ್ದಾರೆ. ಹಾಗೂ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ