Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ಐ.ಸಿ.ಎಸ್.ಐ ಚಾಪ್ಟರ್‌ ಗೆ ಅತ್ಯುತ್ತಮ ಶಾಖೆ ಗೌರವ :ಉಪರಾಷ್ಟ್ರಪತಿ ಅವರಿಂದ ಪ್ರಶಸ್ತಿ ಪ್ರದಾನ

ಸುದ್ದಿಮೂಲ ವಾರ್ತೆ

ಬೆಂಗಳೂರು,ನ.8:ಇನ್ಸ್ಟಿಟ್ಯೂಟ್‌ ಆಫ್‌ ಕಂಪೆನಿ ಸೆಕ್ರೆಟರೀಸ್‌ ಆಫ್‌ ಇಂಡಿಯಾ – ಐ.ಸಿ.ಎಸ್.ಐ ಬೆಂಗಳೂರು ಶಾಖೆಗೆ ದೇಶದ ಅತ್ಯುತ್ತಮ ಪ್ರಶಸ್ತಿ ಲಭಿಸಿದೆ.

ಉತ್ತರ ಪ್ರದೇಶದ ವಾರಣಸಿಯಲ್ಲಿ ನಡೆದ ಕಂಪೆನಿ ಸೆಕ್ರೆಟರಿಗಳ ೫೧ ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ೨೦೨೨ ನೇ ಸಾಲಿನ ಪ್ರಶಸ್ತಿಯನ್ನು ಉಪ ರಾಷ್ಟ್ರಪತಿ ಜಗದೀಪ್‌ ಧನ್ಕರ್‌ ಅವರಿಂದ ಐ.ಸಿ.ಎಸ್.ಐ ಬೆಂಗಳೂರು ಚಾಪ್ಟರ್‌ ನ ಅಧ್ಯಕ್ಷರಾದ ಸಿ.ಎಸ್.‌ ನಮನ್‌ ಜಿ. ಜೋಷಿ ಹಾಗೂ ಕಾರ್ಯಕಾರಿ ಅಧಿಕಾರಿ ನೂರ್‌ ಸಮಯ್ಯ ಅವರು ಪ್ರಶಸ್ತಿ ಸ್ವೀಕರಿಸಿದರು. ರಾಜ್ಯಪಾಲರಾದ ಆನಂದಿ ಬೆನ್‌ ಪಟೇಲ್‌, ಸಾಂಸ್ಥಿಕ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಮನೋಜ್‌ ಗೋವಿಲ್‌ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಕುರಿತು ಸಂತಸ ವ್ಯಕ್ತಪಡಿಸಿರುವ ನಮಜ್‌ ಜಿ. ಜೋಷಿ, ದೇಶದ ಆಡಳಿತ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆ ತರುವ ಉದ್ದೇಶದಿಂದ ಕಂಪೆನಿ ಸೆಕ್ರೆಟರಿ ಹುದ್ದೆ ಅತ್ಯಂತ ಮಹತ್ವದ ಪಾತ್ರ ವಹಿಸುತ್ತಿದ್ದು, ಸಮರ್ಥ ಕಂಪೆನಿ ಕಾರ್ಯದರ್ಶಿಗಳನ್ನು ತಯಾರು ಮಾಡುವ ನಿಟ್ಟಿನಲ್ಲಿ ಬೆಂಗಳೂರು ಶಾಖೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ