Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಡಜನರ ಸ್ವಾಾವಲಂಬನೆ ಬದುಕಿಗೆ ಬ್ಯಾಾಂಕ್‌ಗಳು ಸಹಕಾರಿ : ಸಂಸದ ಈ.ತುಕಾರಾಮ್

ಸುದ್ದಿಮೂಲ ವಾರ್ತೆ ಬಳ್ಳಾಾರಿ, ನ.28:
ಬಡಜನರ ಸ್ವಾಾವಲಂಬನೆ ಬದುಕಿಗೆ ಬ್ಯಾಾಂಕ್‌ಗಳು ಸಹಕಾರಿಯಾಗಿ ನಿಲ್ಲಬೇಕು ಎಂದು ಬಳ್ಳಾಾರಿ ಲೋಕಸಭಾ ಕ್ಷೇತ್ರದ ಸಂಸದ ಈ.ತುಕಾರಾಮ್ ಅವರು ಹೇಳಿದ್ದಾರೆ.
ಶುಕ್ರವಾರ ನಗರದ ಜಿಪಂ ನ ಹಳೆಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಬಳ್ಳಾಾರಿ ಜಿಲ್ಲಾ ಮಟ್ಟದ ಲೀಡ್ ಬ್ಯಾಾಂಕ್‌ನ ತ್ರೈಮಾಸಿಕ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯುವಕರು ಸ್ವಯಂ ಉದ್ಯೋೋಗ ಕೈಗೊಳ್ಳಲು ಬ್ಯಾಾಂಕ್‌ನವರ ಸರಿಯಾದ ಮಾರ್ಗದರ್ಶನ ಹಾಗೂ ಸಹಕಾರ ಅಗತ್ಯವಾಗಿದೆ. ಬ್ಯಾಾಂಕ್ ಗಳ ವಿಶ್ವಾಾಸಾರ್ಹತೆ ಹೆಚ್ಚಾಾಗುವ ರೀತಿಯಲ್ಲಿ ಬ್ಯಾಾಂಕ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಸಮಸ್ಯೆೆಗಳಿಗೆ ಸ್ಪಂದಿಸಿ ನಡೆದುಕೊಳ್ಳಬೇಕು ಎಂದರು.
ರೈತರಿಗೆ ಸಾಲ ನೀಡುವಾಗ ವಿನಾ ಕಾರಣ ವಿಳಂಬ ಮಾಡಬಾರದು ಹಾಗೂ ಅವರು ಸಹಾಯಧನಕ್ಕಾಾಗಿ ಸಲ್ಲಿಸುವ ಅರ್ಜಿಗಳನ್ನು ಸಹ ಯಾವುದೇ ಕಾರಣವಿಲ್ಲದೇ ತಿರಸ್ಕಾಾರ ಮಾಡುತ್ತಿಿದ್ದೀರಿ ಇದು ಸರಿಯಾದ ನಡೆ ಅಲ್ಲ ಎಂದರು.
ಜಿಲ್ಲೆಯ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆೆ ಸಿಎಸ್‌ಆರ್ ಅನುದಾನ ನೀಡಬೇಕು. ಜಿಲ್ಲೆಯಲ್ಲಿ ಡಿಸಿ, ಜಿಪಂ ಸಿಇಒ ಅವರ ಆದೇಶದ ಮೇರೆಗೆ ಅನುದಾನ ಬಳಕೆಯಾಗಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ರಿಸರ್ವ್ ಬ್ಯಾಾಂಕ್ ಆ್ ಇಂಡಿಯಾ ಬೆಂಗಳೂರು ಎಜಿಎಂ ಅರುಣ್ ಕುಮಾರ್, ಕೆನರಾ ಬ್ಯಾಾಂಕ್ ನ ಪ್ರಾಾದೇಶಿಕ ವ್ಯವಸ್ಥಾಾಪಕ ಅರುಣ್ ಕುಮಾರ್ ಎ.ಜಿ., ಲೀಡ್ ಬ್ಯಾಾಂಕ್ ಮ್ಯಾಾನೇಜರ್ ಗಿರೀಶ್ ವಿ.ಕುಲಕರ್ಣಿ, ನಬಾರ್ಡ್‌ನ ಎಜಿಎಂ ಯುವರಾಜ ಕುಮಾರ್ ಆರ್.ಎಸ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಬ್ಯಾಾಂಕ್‌ಗಳ ಅಧಿಕಾರಿಗಳು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ