Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

Breaking: ಮಸ್ಕಿಯಲ್ಲಿ ಬಸನಗೌಡ ತುರ್ವಿಹಾಳ ಗೆಲುವು

ಸುದ್ದಿಮೂಲ ವಾರ್ತೆ
ಬೆಂಗಳೂರು, ಮೇ 13: ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ ಆರ್. ಬಸನಗೌಡ ತುರ್ವಿಹಾಳ ಮತ್ತೊಮ್ಮೆ ಗೆಲುವಿನ ನಗೆ ಬೀರಿದ್ದಾರೆ.

ಬಿಜೆಪಿಯ ಅಭ್ಯರ್ಥಿ, ಮಾಜಿ ಶಾಸಕ ಪ್ರತಾಪ ಗೌಡ ಪಾಟೀಲ್ ವಿರುದ್ಧ ಬಸನಗೌಡ ತುರ್ವಿಹಾಳ ಮತ್ತೊಮ್ಮೆ ಜಯ ಸಾಧಿಸಿದ್ದಾರೆ.

2018ರಲ್ಲಿ ಪ್ರತಾಪಗೌಡ ಪಾಟೀಲ್ ಅವರು ಕಾಂಗ್ರೆಸ್‌ನಿಂದಲೇ ಜಯಗಳಿಸದ್ದರು. ಬಳಿಕ ಅವರು ಆಪರೇಷನ್ ಕಮಲಕ್ಕೆ ಸಿಕ್ಕು ಬಿಜೆಪಿ ಸೇರ್ಪಡೆಯಾಗಿದ್ದರು. ನಂತರ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಬಸನಗೌಡ ತುರ್ವಿಹಾಳ ವಿರುದ್ಧ ಸೋತಿದ್ದರು. ಈಗ ಈ ಚುನಾವಣೆಯಲ್ಲೂ ಸಹ ಪ್ರತಾಪ್‌ಗೌಡ ಪಾಟೀಲ ಮತ್ತೊಮ್ಮೆ ಸೋಲಿನ ರುಚಿ ಕಂಡಿದ್ದಾರೆ.

ಬಸನಗೌಡ ತುರ್ವಿಹಾಳ ಅವರು 23,606 ಮತಗಳ ಅಂತರದಿಂದ ಭಾರಿ ಗೆಲುವು ಸಾಧಿಸಿದ್ದಾರೆ.

Breaking: Basanagowda Turviha wins in Muskie
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ