Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸವ ಚೇತನ ಪ್ರಶಸ್ತಿ ಪುರಸ್ಕಾರ ಹಾಗೂ ಹಾಸ್ಯ ರಸಮಂಜರಿ ಕಾರ್ಯಕ್ರಮ.

ಬಸವ ಚೇತನ ಪ್ರಶಸ್ತಿ ಪುರಸ್ಕಾರ ಹಾಗೂ ಹಾಸ್ಯ ರಸಮಂಜರಿ ಕಾರ್ಯಕ್ರಮ.



ಜೇವರ್ಗಿ:ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜ್ ಆವರಣದಲ್ಲಿ ರವಿವಾರ ಸಂಜೆ 7 ಗಂಟೆಗೆ ಶ್ರೀ ಷಣ್ಮುಖ ಶಿವಯೋಗಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಜೇವರ್ಗಿ ವತಿಯಿಂದ ಬಸವ ಚೇತನ ಪ್ರಶಸ್ತಿ ಪುರಸ್ಕಾರ ಹಾಗೂ ಹಾಸ್ಯ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

 

 

 

ಕಾರ್ಯಕ್ರಮದ ದಿವ್ಯಾ ಸಾನಿದ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳು ಸೊನ್ನ ವಹಿಸಿಕೊಂಡಿದರು ಕಾಂಗ್ರೆಸ ಪಕ್ಷದ ಹಿರಿಯ ಮುಖಂಡರು ಶಿವಲಾಲ ಸಿಂಗ್ ತಿವಾರಿ ಉದ್ಘಾಟಿಸಿದರು. ಮಾಜಿ ಶಾಸಕರು ದೊಡ್ಡಪ್ಪಗೌಡ ಪಾಟೀಲ ನರಿಬೋಳ ಪ್ರಶಸ್ತಿ ಪ್ರಧಾನ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ಜೆಡಿಎಸ್ ಮುಖಂಡ ವಿಜಯಕುಮಾರ ಹಿರೇಮಠ್ ವಹಿಸಿಕೊಂಡಿದ್ದರು. ಮುಖ್ಯ ಅಥಿತಿಗಳಾಗಿ ರಾಜಶೇಖರ್ ಸೀರಿ ಅಖಿಲಭಾರತ ವೀರಶೈವ ಲಿಂಗಾಯತ ಮಾಹಾಸಭಾ ಜೇವರ್ಗಿ ತಾಲೂಕ ಅಧ್ಯಕ್ಷರು, ಉತ್ತರ ಕರ್ನಾಟಕ ಅಧ್ಯಕ್ಷ ಶರಣು ಗದ್ದುಗೆ, ಪಿಎಸ್ಐ ಶಿವರಾಜ ಪಾಟೀಲ ಆಗಮಿಸಿದರು.

 

ಸಾಹಿತಿ ಸದಾನಂದ ಪಾಟೀಲ, ಸಿಪಿಐ ರವಿ ನೈಕೋಡಿ, ಪ್ರಾದ್ಯಾಪಕ ಡಾ. ಗಣಪತಿ ಸಿಣ್ಣೂರ,ಶಿವಪುತ್ರಪ್ಪಾ ಸಾಹು ಕೋರಿ,ಬಸವಕೇಂದ್ರದ ಶರಣಬಸವ ಕಲ್ಲಾ,ಜಾಗತಿಕ ಲಿಂಗಾಯತ ಮಹಾಸಭಾ ತಾಲೂಕಾಧ್ಯಕ್ಷ ನೀಲಕಂಠ ಸಾಹು ಅವಂಟಿ,ಸಿದ್ದು ಸಾಹು ಅಂಗಡಿ,ಡಾ. ಮಹಮ್ಮದ್ ಯಾಸಿನ್,ರಾಜು ಪವಾರ, ಪ್ರಾಚಾರ್ಯರರಾದ ಅಂಜುಮ ಸಲ್ಮ, ಮೋಹಿನೋದಿನ ಇನಾಮ್ದಾರ್, ಮಹೆಬೂಬ್ ಪಟೇಲ್, ಶರಣು ಅವರಾದ, ಅರುಣ ರೆಡ್ಡಿ, ರವಿಚಂದ್ರ ಗುತ್ತೇದಾರ್, ಮಹಾನಂದ ಹುಗ್ಗಿ, ರಾಣೋಜಿ ಸುಬೇದಾರ್, ಶರಣು ಪಾಟೀಲ್, ಸಂಗಣ್ಣ ಹೂಗಾರ್, ಸಿದ್ದು ಅಂಕಸದೊಡ್ಡಿ,ಸಿದ್ದು ನರಿಬೋಳ,ಅವರಿಗೆ ಬಸವ ಚೇತನ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಗಾಯಕರಾದ ಸುರೇಶ್ ಇಂಚೆಗೇರಿ,ಭರತ್ ರಾಜ್,ದೀಪಾ ಹಳಿಯಾಳ,ಕವಿತಾ ಚಲಗೇರಿ,ಕಲ್ಯಾಣಿ ಬೆಳಗಾವಿ, ಜೂನಿಯರ್ ರವಿಚಂದ್ರನ್ ಅವರಿಂದ ಹಾಸ್ಯ ರಸ ಮಂಜರಿ ಕಾರ್ಯಕ್ರಮ ನಡೆಯಿತು.

 

ಈ ಸಂದರ್ಭದಲ್ಲಿ ವಿಜಯಕುಮಾರ್ ಕಲ್ಲಾ, ಶಿವಕುಮಾರ್ ಕಲ್ಲಾ, ಮಲ್ಲಿಕಾರ್ಜುನ್ ಬಿರಾದಾರ್, ಅನಿಲ್ ರಾಂಪುರೆ, ದೇವಾನಂದ, ಶ್ರೀ ಷಣ್ಮುಖ ಶಿವಯೋಗಿ ಸಂಸ್ಕೃತಿಕ ಟ್ರಸ್ಟ್ ನ ಸರ್ವ ಸದಸ್ಯರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ