Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಗೊಂಡಿರುವುದು ಬೇಸರವಾಗಿದೆ: ಬಸವರಾಜ ಬೊಮ್ಮಾಯಿ‌

ಸುದ್ದಿಮೂಲ ವಾರ್ತೆ

ಬೆಂಗಳೂರು: ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಗೆ ಹೋಗ್ತಿರೋದು ದುಃಖ ತರಿಸಿದೆ. ಅವರಿಗೆ ಕಾಂಗ್ರೆಸ್ ನಲ್ಲಿ ರಾಜಕೀಯ ಭವಿಷ್ಯ ಕಂಡಿದೆ. ಕಾಂಗ್ರೆಸ್ ಅಲ್ಲಿ 60 ಸೀಟಿಗೆ ನಿಲ್ಲುವ ಗತಿ ಇಲ್ಲ. ಅದಕ್ಕಾಗಿ ಕೆಲವರನ್ನು ಸೇರಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಸಹಜವಾಗಿ ಆಡಳಿತ ಪಕ್ಷದಲ್ಲಿ ಆಕಾಂಕ್ಷಿಗಳು ಜಾಸ್ತಿ ಇರುತ್ತಾರೆ. ಕಾರ್ಯಕರ್ತರು ನಮ್ಮ ಪರವಾಗಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ. ಕೆಲವರು ಶಾಸಕರಾಗಬೇಕು ಅಂತ ಪಕ್ಷ ಬಿಡುತ್ತಾರೆ. ನಮ್ಮ ಪಕ್ಷದ ಕಾರ್ಯಕರ್ತರು ನಮ್ಮ ಪಕ್ಷಕ್ಕೆ ಬದ್ಧರಾಗಿದ್ದಾರೆ ಎಂದರು.

ಈಗಾಗಲೇ ಪಕ್ಷದ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮೂರನೇ ಪಟ್ಟಿ ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇವೆ. ನಾಳೆ ಶಿಗ್ಗಾಂವಿಯಲ್ಲಿ ಚುನಾವಣಾ ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ