

ಹುಬ್ಬಳಿ,ಏ.15: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ನಾಮಪತ್ರ ಸಲ್ಲಿಕೆಗೆ ಶಿಗ್ಗಾವಿಗೆ ತೆರಳುವ ಮುನ್ನ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಸಿ.ಸಿ. ಪಾಟೀಲ್, ಸಂಸದರಾದ ಶಿವಕುಮಾರ ಉದಾಸಿ, ಹಾಜರಿದ್ದರು.


Get latest news updates delivered straight to your WhatsApp.