Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನಾರ್ಶೀವಾದೊಂದಿಗೆ ಮತ್ತೊಮ್ಮೆ ಆಯ್ಕೆ: ಬಸವರಾಜ ಮತ್ತಿಮಡು 


ಸುದ್ದಿಮೂಲ ವಾರ್ತೆ,

ಕಲಬುರಗಿ, ಏ.13: ಕಲಬುರಗಿ ಗ್ರಾಮೀಣ ಮತಕ್ಷೇತ್ರದಲ್ಲಿ ಕಳೆದ ಐದು ವರ್ಷದಲ್ಲಿ ಸುಮಾರು 1500 ಕೋಟಿ ರೂಪಾಯಿ ಅನುದಾನದಲ್ಲಿ ಅಭಿವೃದ್ಧಿ ಕೆಲಸಗಳು ಮಾಡಿದ್ದು, ಕ್ಷೇತ್ರದ ಜನರ ಆಶೀರ್ವಾದದಿಂದ ಮತ್ತೋಮ್ಮೆ ಗೆದ್ದು ಬರುತ್ತೇನೆ  ಎಂದು ಕಲಬುರಗಿ ಗ್ರಾಮೀಣ ಶಾಸಕ ಹಾಗೂ ಬಿಜೆಪಿ  ಅಭ್ಯರ್ಥಿ ಬಸವರಾಜ ಮತ್ತಿಮಡು ಹೇಳಿದರು.


ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ವರಿಷ್ಠರು ನನ್ನ ಅಭಿವೃದ್ಧಿ ಕಾರ್ಯಗಳನ್ನು ಮೇಚ್ಚಿ, ನನ್ನ ಮೇಲೆ ವಿಶ್ವಾಸವಿಟ್ಟು, ನನ್ನಗೆ ಎರಡನೇ  ಬಾರಿಗೆ ಆಯ್ಕೆ ಮಾಡಿದಕ್ಕೆ ಧನ್ಯವಾದಗಳು ತಿಳಿಸಿದರು.


ಬಿಜೆಪಿ ರಾಜ್ಯ ಮಾಧ್ಯಮ ಸಮಿತಿ ಸದಸ್ಯರಾದ  ವೆಂಕಟಪ್ರಸಾದ್ ಮಾಲೇಪಾಟಿ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದ ಬಿಜೆಪಿ ವಿಭಾಗೀಯ ಮಾಧ್ಯಮ ನಿರ್ವಹಣಾ ಕೇಂದ್ರದ ವಿಶೇಷತೆಗಳ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರ ಜಿಲ್ಲಾ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುಧೀರ್  ಉಪಾಧ್ಯಾಯ, ಬಿಜೆಪಿ ನಗರ ಜಿಲ್ಲಾ ಮಾಧ್ಯಮ ಸಂಚಾಲಕರು ನಾಗರಾಜ್ ಮಹಾಗಾವ್ಕರ್, ಹಾಗೂ ಗ್ರಾಮಾಂತರ ಜಿಲ್ಲಾ ಬಿಜೆಪಿ ಮಾಧ್ಯಮ ಸಂಚಾಲಕರು ಬಾಬುರಾವ್ ಹಗರಗುಂಡಗಿ ಉಪಸ್ಥಿತರಿದ್ದರು
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ