Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉದ್ಯೋಗ ಭದ್ರತೆಗೆ ಪ್ರತ್ಯೇಕ ಕಲ್ಯಾಣ ಮಂಡಳಿಗೆ ಬಜಾರ್ ಹಮಾಲಿಗಳ ಆಗ್ರಹ

ಸುದ್ದಿಮೂಲ ವಾರ್ತೆ ದೇವದುರ್ಗ, ಡಿ.10:
ಹಮಾಲಿ ಕಾರ್ಮಿಕರಿಗೆ ಮಹಾರಾಷ್ಟ್ರ, ಕೇರಳ ಮಾದರಿಯಲ್ಲಿ ಉದ್ಯೋೋಗ ಭದ್ರತೆ ಹಾಗೂ ಸಾಮಾಜಿಕ ಭದ್ರತೆ ಒದಗಿಸಲು ಪ್ರತ್ಯೇಕ ಕಲ್ಯಾಾಣ ಮಂಡಳಿ ರಚಿಸಬೇಕೆಂದು ಬಜಾರ್ ಹಮಾಲಿ ಕಾರ್ಮಿಕರ ಸಂಘ ತಾಲೂಕ ಸಮಿತಿಯ ಪದಾಧಿಕಾರಿಗಳು ಒತ್ತಾಾಯಿಸಿದರು.
ಬುದುವಾರ ಅಜರ್ ಜೈಹಿದುದ್ದೀನ್ ಪಾಶಾ ವೃತ್ ದಿಂದ ಮಿನಿ ವಿಧಾನ ಸೌಧದವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತಹಶೀಲ್ದಾಾರರಿಗೆ ಮನವಿ ಪತ್ರ ಸಲ್ಲಿಸಿ, ಅಸಂಘಟಿತ ಕಾರ್ಮಿಕರಲ್ಲಿಯೇ ಅತ್ಯಂತ ಶ್ರಮದಾಯಕ ಕೆಲಸ ನಿರ್ವಹಿಸುವ ಶ್ರಮಜೀವಿಗಳಾದ, ಎಪಿಎಂಸಿ. ಮಿಲ್-ಗೋಡಾನ್, ವೇರ್‌ಹೌಸ್, ನಗರ, ಪಟ್ಟಣದ ಬಜಾರ್, ಬಸ್‌ಸ್‌ ನಿಲ್ದಾಾಣ, ರೈಲ್ವೆೆ ಸ್ಟೇಷನ್ ಸೇರಿದಂತೆ ವಿವಿಧ ಕಡೆ ಲೋಡಿಂಗ್, ಅನ್ ಲೋಡಿಂಗ್ ಕೆಲಸ ನಿರ್ವಹಿಸುವ ಹಮಾಲಿ ಕಾರ್ಮಿಕರ ಬದುಕಿನ ಪ್ರಮುಖ ಪ್ರಶ್ನೆೆಗಳಿಗಾಗಿ, ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಾಯಿಸಿದರು.
ಬಜಾರ್ ಹಮಾಲಿ ಕಾರ್ಮಿಕರ ಸಂಘದಿಂದ ಏಳು ಬೇಡಿಕೆಗಳ ಮನವಿ ಪತ್ರವನ್ನು ಸರಕಾರಕ್ಕೆೆ ಸಲ್ಲಿಸಿದರು. ಈ ಸಂದಭದಲ್ಲಿ ಕೆಪಿಆರ್‌ಎಸ್ ಜಿಲ್ಲಾಾ ಕಾರ್ಯದರ್ಶಿ ನರಸಣ್ಣ ನಾಯಕ, ಸಿ.ಐ.ಟಿ.ಯು ರಾಜ್ಯ ಕಾರ್ಯದರ್ಶಿ ಶಬ್ಬೀರ್ ಜಾಲಹಳ್ಳಿಿ, ಶಕುಂತಲಾ ದೇಸಾಯಿ, ಸಿಡಬ್ಲ್ಯೂ, ಎ್.ಐ. ಜಿಲ್ಲಾಾ ಉಪಾಧ್ಯಕ್ಷ ಯುಸ್‌ೂ ಗ್ವಾಾಡಿಕಾರ ಮಾತನಾಡಿದರೆ, ತಾಲೂಕ ಸಮಿತಿಯ ಅಧ್ಯಕ್ಷ ಮೊಹಮ್ಮದ ಯೂಸ್ೂ, ಹನಮಯ್ಯ ನಾಯಕ, ಹನುಮಂತ್ರಾಾಯ ಗಾಲಿ ಸೇರಿದಂತೆ ಅನೇಕರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ