Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ : ಸ್ವಾತಂತ್ರ್ಯ ಹೋರಾಟಗಾರ ಕೋಲಾಚಲಂ ವೆಂಕಟರಾವ್ ಪುತ್ಥಳಿ ನಿರ್ಮಿಸಲು ಮನವಿ

 ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.04:
ಸ್ವಾಾತಂತ್ರ್ಯ ಹೋರಾಟಗಾರ, ಸಮಾಜ ಪರಿವರ್ತನಕಾರ ದಿವಂಗತ ಕೋಲಾಚಲಂ ವೆಂಕಟರಾವ್ ಅವರ ಪುತ್ಥಳಿ ಮತ್ತು ನಾಮಲಕವನ್ನು ಅಳವಡಿಸಲು ಕೋರಿ ಕೋಲಾಚಲಂ ಕುಟುಂಬದ ಸದಸ್ಯರು ಮತ್ತು ಆಪ್ತರು ಶಾಸಕ ನಾರಾ ಭರತರೆಡ್ಡಿಿ ಅವರಲ್ಲಿ ಗುರುವಾರ ಮನವಿ ಸಲ್ಲಿಸಿದೆ.
ಕೋಲಾಚಲಂ ವಿಶ್ವಪ್ರಕಾಶ್ ಅವರ ನೇತೃತ್ವದಲ್ಲಿ ಅನೇಕರು, ಶಾಸಕರನ್ನು ಭೇಟಿ ಮಾಡಿದ ತಂಡವು, ಕೋಲಾಚಲಂ ವೆಂಕಟರಾವ್ ಅವರ ಹುಟ್ಟು, ಬೆಳವಣಿಗೆ ಮತ್ತು ಸಾಧನೆಯ ಕುರಿತು ವಿವರಣೆ ನೀಡಿ, ಕೋಲಾಚಲಂ ವೆಂಕಟರಾವ್ ಅವರ ಪುತ್ಥಳಿ ಮತ್ತು ನಾಮಲಕವನ್ನು ನಗರದಲ್ಲಿ ಅಳವಡಿಸಲು ಕೋರಿ ಮನವಿ ಸಲ್ಲಿಸಿದರು.
ಅಖಿಲ ಕರ್ನಾಟಕ ಬ್ರಾಾಹ್ಮಣ ಮಹಾಸಭಾದ ಜಿಲ್ಲಾಾಧ್ಯಕ್ಷ ಡಾ. ಶ್ರೀನಾಥ್, ಅಖಿಲ ಕರ್ನಾಟಕದ ಬ್ರಾಾಹ್ಮಣ ಮಹಾಸಭಾದ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಸತೀಶ್ ದೇಸಾಯಿ, ಸಿಮೆಂಟ್ ಗಿರಿ ಪ್ರಸಾದ್, ನೇಮಕಲ್ ರಾವ್, ಮಂಜುನಾಥ್ ಭಟ್, ಕೆ.ಪ್ರಕಾಶ್, ಜೋಯಿಸ್ ಶ್ರೀನಾಥ್, ಬಾದನಹಟ್ಟಿಿ ರಘುನಂದನ, ಸಮರ್ಥ, ಹರಿಪ್ರಸಾದ್ ಇನ್ನಿಿತರರು ಈ ತಂಡದಲ್ಲಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ