Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ ಮಹಾನಗರ ಪಾಲಿಕೆ ಸೂಪರ್ ಸೀಡ್‌ಗೆ ಆಗ್ರಹ

ಸುದ್ದಿಮೂಲ ವಾರ್ತೆ ಬಳ್ಳಾರಿ, ೆ.03:
ಜನರ ಆಶೋತ್ತರಗಳಿಗೆ ಬೆಲೆ ಕೊಡದ ಬಳ್ಳಾಾರಿ ಮಹಾನಗರ ಪಾಲಿಕೆ ತಕ್ಷಣವೇ ಸೂಪರ್ ಸೀಡ್ ಮಾಡಬೇಕು ಎಂದು ಮಾಜಿ ಮೇಯರ್, ಪಾಲಿಕೆ ಸದಸ್ಯ ಬಿಜೆಪಿಯ ಸಿ. ಇಬ್ರಾಾಹಿಂ ಅವರು ಆಗ್ರಹಿಸಿದ್ದಾಾರೆ.
ಪತ್ರಿಿಕಾ ಹೇಳಿಕೆ ನೀಡಿರುವ ಅವರು, ಬಳ್ಳಾಾರಿ ಮಹಾನಗರ ಪಾಲಿಕೆಯ ವಿವಿಧ ವಾರ್ಡುಗಳಲ್ಲಿ ಸಾಕಷ್ಟು ಸಮಸ್ಯೆೆಗಳಿವೆ.
ಸಮಸ್ಯೆೆಗಳ ಕುರಿತು ಚರ್ಚೆ ನಡೆಸಲು ಸಾಮಾನ್ಯ ಸಭೆ ಒಂದು ವರ್ಷದಿಂದ ಕರೆದಿಲ್ಲ. ಕಾಂಗ್ರೆೆಸ್ ಕಾರ್ಪೊರೇಟರುಗಳಿಗೆ ಜನರ ಬಗ್ಗೆೆ ಕಾಳಜಿ ಇಲ್ಲ, ಜನರು ಎದುರಿಸುತ್ತಿಿರುವ ಸಮಸ್ಯೆೆಗಳ ಕುರಿತು ಕಳಕಳಿಯೂ ಇಲ್ಲ. ಇನ್ನೆೆಲ್ಲಿಂದ ಜನ ಸಾಮಾನ್ಯರ ಸಮಸ್ಯೆೆಗಳಿಗೆ ಪರಿಹಾರ ಸಿಗಲಿದೆ ಎಂದು ಅವರು ಆಕ್ರೋೋಶ ವ್ಯಕ್ತಪಡಿಸಿದ್ದಾಾರೆ.
ಕರ್ನಾಟಕ ಮುನಿಸಿಪಲ್ ಕಾಯ್ದೆೆಯ ಪ್ರಕಾರ ಸತತ 6 ತಿಂಗಳುಗಳ ಕಾಲ ಮಹಾನಗರ ಪಾಲಿಕೆ ಸಾಮಾನ್ಯ ಸಭೆ ನಡೆಸದೆ ಇರುವಂಥಹಾ ಪಾಲಿಕೆಯನ್ನು ಸೂಪರ್ ಸೀಡ್ ಮಾಡಲು ಅವಕಾಶ ಇದೆ. ಕಾರಣ ಸರ್ಕಾರ ತಕ್ಷಣವೇ ಬಳ್ಳಾಾರಿ ಮಹಾನಗರ ಪಾಲಿಕೆಯನ್ನು ಸೂಪರ್ ಸೀಡ್ ಮಾಡಬೇಕು ಎಂದು ಅವರು ಆಗ್ರಹಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ