Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ : ಪಲ್‌ಸ್‌ ಪೋಲಿಯೋ ಮೊದಲ ದಿನ ಶೇ.96 ರಷ್ಟು ಸಾಧನೆ

 ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.22:
ರಾಷ್ಟ್ರೀಯ ಪಲ್‌ಸ್‌ ಪೋಲಿಯೋ ಅಭಿಯಾನದ ಅಡಿಯಲ್ಲಿ ಡಿಸೆಂಬರ್ 21 ರ ಭಾನುವಾರ ನಡೆದ ಪೋಲಿಯೋ ಲಸಿಕೆ ಅಭಿಯಾನದಲ್ಲಿ ಬಳ್ಳಾಾರಿ, ಸಂಡೂರು, ಸಿರುಗುಪ್ಪ, ಕುರುಗೋಡು, ಕಂಪ್ಲಿಿ ತಾಲ್ಲೂಕಗಳಲ್ಲಿ ಬೂತ್ ದಿನದಂದು (ಡಿ.21) ಒಟ್ಟು 19,8,136 ಮಕ್ಕಳಲ್ಲಿ 19,1,995 ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಶೇ.96.9 ರಷ್ಟು ಸಾಧನೆ ಮಾಡಲಾಗಿದೆ ಎಂದು ಜಿಲ್ಲಾಾ ಆರೋಗ್ಯ ಮತ್ತು ಕುಟುಂಬ ಕಲ್ಯಾಾಣಾಧಿಕಾರಿ ಡಾ.ವೈ. ರಮೇಶ್‌ಬಾಬು ಅವರು ತಿಳಿಸಿದ್ದಾಾರೆ.
ಉಳಿದಿರುವ 6,141 ಮಕ್ಕಳಿಗೆ ಡಿಸೆಂಬರ್ 24 ರವರೆಗೆ ನಡೆಯುವ ಲಸಿಕಾ ಅಭಿಯಾನದಲ್ಲಿ ತಪ್ಪದೇ ಲಸಿಕೆ ಹಾಕಲಾಗುವುದು. ಜಿಲ್ಲೆೆಯ ಎಲ್ಲಾಾ ಮಕ್ಕಳಿಗೂ ಲಸಿಕೆ ಹಾಕುವ ದಿಶೆಯಲ್ಲಿ 376 ವಲಸೆ ಹಾಗೂ ಕ್ಲಿಿಷ್ಟಕರ ಪ್ರದೇಶಗಳನ್ನು ಗುರ್ತಿಸಲಾಗಿದ್ದು, ಅಂತಹ ಸ್ಥಳಗಳಲ್ಲಿ ಲಸಿಕೆ ಹಾಕಲು 267 ತಂಡಗಳನ್ನು ಸಿದ್ದಗೊಳಿಸಲಾಗಿತ್ತು. 920 ಬೂತ್‌ಗಳು 895 ಮನೆ ಬೇಟಿ ನೀಡುವ ತಂಡಗಳು ಹಾಗೂ ಸಂತೆ-ಮಾರುಕಟ್ಟೆೆ, ಬಸ್ ನಿಲ್ದಾಾಣ, ಮತ್ತು ಇತರೆ ಜನ ಹೆಚ್ಚು ಸೇರುವ ಸ್ಥಳಗಳಲ್ಲಿ ಲಸಿಕೆ ಹಾಕಲು 49 ತಂಡಗಳು ಮತ್ತು ವಲಸೆ ಪ್ರದೇಶಗಳಾದ ಇಟ್ಟಿಿಗೆ ಭಟ್ಟಿಿ, ಕಟ್ಟಡ ಕಾಮಗಾರಿ ಪ್ರದೇಶ, ಕಬ್ಬು ಕಡಿಯುವ ಸ್ಥಳ, ಕುರಿಹಟ್ಟಿಿ ಮುಂತಾದ ಸ್ಥಳಗಳಲ್ಲಿ ಲಸಿಕೆ ಹಾಕಲು 15 ಸಂಚಾರಿ ತಂಡಗಳ ಮೂಲಕ ಸಾಧನೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾಾರೆ.
ಆರೋಗ್ಯ ಇಲಾಖೆಯ ಸಿಬ್ಬಂದಿಯೊಂದಿಗೆ ನರ್ಸಿಂಗ್ ಕಾಲೇಜ್ ಹಾಗೂ ಸ್ವಯಂ ಸೇವಕರು ಪೋಲಿಯೋ ವ್ಯಾಾಕ್ಸಿಿನೇಟರ್ ಆಗಿ ಕಾರ್ಯನಿರ್ವಹಿಸಿದ್ದಾಾರೆ. ಅಲ್ಲದೇ 188 ಮೇಲ್ವಿಿಚಾರಕರು ಹಾಗೂ ಜಿಲ್ಲೆೆಯ ಕಾರ್ಯಕ್ರಮ ಅನುಷ್ಟಾಾನ ಅಧಿಕಾರಿಗಳು ನೋಡಲ್ ಅಧಿಕಾರಿಗಳಾಗಿ ಕಾರ್ನಿರ್ವಹಿಸಿದ್ದಾಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ