Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ : ಮತದಾರರ ಗುರುತಿನ ಚೀಟಿ ಮ್ಯಾಪಿಂಗ್

ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.13:
ಬಳ್ಳಾಾರಿ ನಗರ ವಿಧಾನಸಭಾ ಕ್ಷೇತ್ರದ ಮತದಾರರು ತಮ್ಮ ಮತದಾರರ ಗುರುತಿನ ಚೀಟಿಯೊಂದಿಗೆ ತಮ್ಮ ವ್ಯಾಾಪ್ತಿಿಯ ಮತದಾನ ಕೇಂದ್ರದ ಬಿಎಲ್‌ಒ ಗಳ ಬಳಿ ತೆರಳಿ ಮ್ಯಾಾಪಿಂಗ್ ಮಾಡಿಕೊಳ್ಳಬೇಕು ಎಂದು ಬಳ್ಳಾಾರಿ ನಗರ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯೂ ಆದ ಬಳ್ಳಾಾರಿ ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್.ಮಂಜುನಾಥ ಅವರು ತಿಳಿಸಿದ್ದಾಾರೆ.
ಕೇಂದ್ರ ಮುಖ್ಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮುಂಬರುವ ದಿನಗಳಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಪ್ರಾಾರಂಭವಾಗಿದ್ದು, ನಗರ ವ್ಯಾಾಪ್ತಿಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮ್ಯಾಾಪಿಂಗ್ ಆಗದಿರುವ ಪ್ರಯುಕ್ತ ಎಸ್.ಐ.ಆರ್ ಕಾರ್ಯ ಸುಗಮವಾಗಿ ನಡೆಯಲು 2002 ರಲ್ಲಿ ಮತದಾನ ಮಾಡಿದ ಮತದಾರರನ್ನು 2025 ರ ಮತದಾರರ ಪಟ್ಟಿಿಯಲ್ಲಿ ಗುರುತಿಸಿ ಈ ಮತದಾರರ ಮತ್ತು 40 ವರ್ಷಕ್ಕಿಿಂತ ಮೇಲ್ಪಟ್ಟ ಮ್ಯಾಾಪಿಂಗ್ ಆದ ಮತದಾರರ ಸಂತತಿಯವರನ್ನು (18 ವರ್ಷ ಮೇಲ್ಪಟ್ಟ 40 ವರ್ಷ ಒಳಗಿನ ಮತದಾರರನ್ನು) ಗುರುತಿಸಿ ಮ್ಯಾಾಪಿಂಗ್ ಮತ್ತು ಪ್ರೊೊಜಿನಿ ಕಾರ್ಯ ಪೂರ್ಣಗೊಳಿಸಬೇಕಾಗಿದೆ.
ಹಾಗಾಗಿ ನಗರ ವ್ಯಾಾಪ್ತಿಿಯ ಮತದಾರರು ಡಿ.13 ರಿಂದ ಆರಂಭವಾಗಿರುವ ಮತದಾರರ ಗುರುತಿನ ಚೀಟಿ ಮ್ಯಾಾಪಿಂಗ್ ಮಾಡಿಕೊಳ್ಳವ ಪ್ರಕ್ರಿಿಯೆ ಚಾಲನೆಗೊಂಡಿದ್ದು 14 ರಂದು ಸಹ ಬೆಳಿಗ್ಗೆೆ 10 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ತಮ್ಮ ಸಮೀಪದ ಮತದಾನ ಮಾಡುವ ಕೇಂದ್ರದ ಬಿ.ಎಲ್.ಒ ಗಳನ್ನು ಭೇಟಿಯಾಗಿ ಪ್ರಸ್ತುತ ನಿಮ್ಮ ಮತದಾನದ ಗುರುತಿನ ಚೀಟಿಯೊಂದಿಗೆ 2002 ರಲ್ಲಿ ನೀವು ಮತದಾನ ಮಾಡಿದ ಗುರುತಿನ ಚೀಟಿ, ಮತದಾನ ಮಾಡಿದ ಮತಕ್ಷೇತ್ರ, ಮತದಾನ ಕೇಂದ್ರ, ಕ್ರಮ ಸಂಖ್ಯೆೆಯನ್ನು ಬಿ.ಎಲ್.ಒ ಗಳಿಗೆ ಮಾಹಿತಿ ನೀಡಿ ಮ್ಯಾಾಪಿಂಗ್ ಮಾಡಿಕೊಳ್ಳಬೇಕು ಎಂದು ಕೋರಿದ್ದಾಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ