Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂ.ಗ್ರಾ. ಜಿಲ್ಲೆ ಶೇ.85% ಮತದಾನ: ಜಿಲ್ಲಾಧಿಕಾರಿ ಆರ್.ಲತಾ

ಸುದ್ದಿಮೂಲ ವಾರ್ತೆ

ಸೂಲಿಬೆಲೆ, ಮೇ 11: ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ. 85%ರಷ್ಟು ಮತದಾನವಾಗಿರುವುದಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್. ಲತಾ ತಿಳಿಸಿದ್ದಾರೆ.

ಗ್ರಾಮಾಂತರ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಸುಗಮ ಹಾಗೂ ಶಾಂತಿಯುತವಾಗಿ ನಡೆದಿರುವುದಾಗಿ ಅವರು ತಿಳಿಸಿದ್ದಾರೆ.

ನಾಲ್ಕು ವಿಧಾನಸಭಾ ಕ್ಷೇತ್ರಗಳ ಮತದಾನದ ಶೇಕಡಾವಾರು ವಿವರ ಹೀಗಿದೆ. ಹೊಸಕೋಟೆ ವಿಧಾನಸಭಾ ಕ್ಷೇತ್ರ ಶೇ 90.86, ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಶೇ 84.61, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಶೇ 84.30 ಮತ್ತು ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಶೇ.79.60ರಷ್ಟು ಮತದಾನವಾಗಿದೆ ಎಂದು ಅವರು ವಿವರಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ