Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅತ್ಯುತ್ತಮ ಪೊಲೀಸ್ ಠಾಣೆ ಪ್ರಶಸ್ತಿಿ ಕವಿತಾಳ , ಬಳಗಾನೂರು, ಸಿರಿಗೇರಿ ಆಯ್ಕೆೆ

ಸುದ್ದಿಮೂಲ ವಾರ್ತೆ ಕವಿತಾಳ, ಅ.07:
ಕೇಂದ್ರ ಗೃಹ ಇಲಾಖೆ ನೀಡುವ ಅತ್ಯುತ್ತಮ ಪೊಲೀಸ್ ಠಾಣೆ ವಾರ್ಷಿಕ ಪ್ರಶಸ್ತಿಿಗೆ ದೇಶದ ಪ್ರತಿ ರಾಜ್ಯದಿಂದ ಮೂರು ಪೊಲೀಸ್ ಠಾಣೆಗಳನ್ನು ಆಯ್ಕೆೆ ಮಾಡಲಾಗುತ್ತದೆ, ರಾಜ್ಯದ 906 ಪೊಲೀಸ್ ಠಾಣೆಗಳ ಪೈಕಿ ರಾಯಚೂರು ಜಿಲ್ಲೆಯ ಕವಿತಾಳ ಮತ್ತು ಬಳಗಾನೂರು ಹಾಗೂ ಬಳ್ಳಾಾರಿ ಜಿಲ್ಲೆಯ ಸಿರಿಗೇರಿ ಪೊಲೀಸ್ ಠಾಣೆಗಳು ಆಯ್ಕೆೆಯಾಗಿವೆ ಎಂದು ಗೃಹ ಮಂತ್ರಾಾಲಯದ ಅಧಿಕಾರಿ ಸೈಯದ್ ಮಹ್ಮದ್ ಹುಸೇನ್ ತಿಳಿಸಿದರು.
ಪಟ್ಟಣದ ಪೊಲೀಸ್ ಠಾಣೆಗೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದ ಅವರು ಕಸ್ಟಡಿ ಕೊಠಡಿಗಳು, ಗ್ರಂಥಾಲಯ, ವಿಶ್ರಾಾಂತಿ ಕೊಠಡಿ, ದಾಖಲಾತಿಗಳು ಸೇರಿದಂತೆ ಇನ್ನಿಿತರ ಪರಿಶೀಲಿಸಿ ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದರು ಮತ್ತು ಅಂಗಡಿಗಳಿಗೆ ಭೇಟಿ ನೀಡಿ ವ್ಯಾಾಪಾರಸ್ಥರು ಮತ್ತು ಸಾರ್ವಜನಿಕರಿಂದ ಮಾಹಿತಿ ಪಡೆದರು.
ಸಿಬ್ಬಂದಿ ಕಾರ್ಯ ಸಂಚಾರಿ ವ್ಯವಸ್ಥೆೆ, ಅಪರಾಧ ತಡೆ, ಕಟ್ಟಡದ ಸ್ವಚ್ಛತೆ, ಮಹಿಳಾ ಅಪರಾಧ ತಡೆ, ಬಾಲ್ಯವಿವಾಹ ತಡೆ ಸೇರಿದಂತೆ ಸಾರ್ವಜನಿಕರ ಸಮಸ್ಯೆೆಗೆ ಸಿಬ್ಬಂದಿ ಸ್ಪಂದನೆ ಸೇರಿದಂತೆ ವಿವಿಧ ಹಂತದಲ್ಲಿ ಪರಿಶೀಲಿಸಿ ದೇಶದ 78 ಠಾಣೆಗಳನ್ನು ಗುರುತಿಸಲಾಗಿದೆ ಅದರಲ್ಲಿ ಪರಿಶೀಲಿಸಿ 10 ಸ್ಥಾಾನಕ್ಕೆೆ ಆಯ್ಕೆೆ ಮಾಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸೆನ್ ರಾಯಚೂರು ಡಿಎಸ್‌ಪಿ ವೆಂಕಟೇಶ ಉಗಿಬಂಡಿ, ಸಿ.ಪಿ.ಐ. ಶಶಿಕಾಂತ ಎಂ, ಠಾಣೆಯ ಪಿ.ಎಸ್.ಐ. ಗುರುಚಂದ್ರ ಯಾದವ ಹಾಗೂ ಸಿಬ್ಬಂದಿ ಮಲ್ಲಿಕಾರ್ಜುನ, ಮಹೇಶ ಸೇರಿದಂತೆ ಇನ್ನಿಿತರರು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ