Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊಲೆ ಆರೋಪಿಗಳ ಶೀಘ್ರ ಬಂಧಿಸಲು ಭೀಮ್ ಆರ್ಮಿ ಆಗ್ರಹ

ಸುದ್ದಿಮೂಲ ವಾರ್ತೆ ರಾಯಚೂರು , ಡಿ.05:
ಜಾತಿ ನಿಂದನೆ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ಭೀಮ ಆರ್ಮಿ ಪ್ರತಿಭಟನೆ ನಡೆಸಿ ಜಿಲ್ಲಾ ಪೊಲೀಸ್‌ವರಿಷ್ಠಾಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಇಂದು ಕಚೇರಿ ಬಳಿ ಸಮಿತಿ ಪದಾಧಿಕಾರಿಗಳು ಜಿಲ್ಲಾಾ ಎಸ್‌ಪಿ ಎಂ.ಪುಟ್ಟಮಾದಯ್ಯ ಅವರಿಗೆ ಮನವಿ ಸಲ್ಲಿಸಿದರು. ರಾಯಚೂರಿನ ಎಲ್‌ಬಿಎಸ್ ನಗರದ ಚಂದ್ರಬಂಡಾ ರಸ್ತೆೆಯ ಬಳಿ ಇರುವ ಬಿ. ತಿಮ್ಮಾಾರೆಡ್ಡಿಿ ಗೆ ಸೇರಿದ ಕಾಂಪೌಂಡ್ ಹತ್ತಿಿರ ತನ್ನ ಗೆಳೆಯರೊಂದಿಗೆ ನಿಂತಿದ್ದ ಹರಿಜನವಾಡದ ಮಾದಿಗ ಸಮುದಾಯಕ್ಕೆೆ ಸೇರಿದ ದಶವಂತ್ ಅಲಿಯಾಸ್ ತಾಯಪ್ಪ ಎಂಬ ದಲಿತ ಯುವಕನನ್ನು ಬಿ. ತಿಮ್ಮಾಾರೆಡ್ಡಿಿ ಮತ್ತು ಆತನ ಸಹಚರರು ವಿನಾ ಕಾರಣ ಜಾತಿ ನಿಂದನೆ ಮಾಡಿ ಗುಂಪು ಹಲ್ಲೆಯ ಮೂಲಕ ದೈಹಿಕ ಹಲ್ಲೆ ನಡೆಸಿ ಮನಸೋ ಇಚ್ಚೆೆ ಹೊಡೆದ ಪರಿಣಾಮ ಹಲ್ಲೆೆಗೊಳಗಾದ ಯುವಕ ಸಾವನ್ನಪ್ಪಿಿದ್ದು ಈ ಬಗ್ಗೆೆ ಮಾರ್ಕೆಟ್ ಯಾರ್ಡ್ ಠಾಣೆಯಲ್ಲಿ ದೂರು ದಾಖಲಾಗಿದ್ದರೂ ಕ್ರಮ ವಹಿಸಿಲ್ಲ ಆರೋಪಿಗಳ ಬಂಧಿಸಿಲ್ಲ ಎಂದು ದೂರಿದರು.
ಜಾಮೀನು ರಹಿತವಾದ ಗಂಭೀರ ಸ್ವರೂಪದ ಪ್ರಕರಣ ದಾಖಲಾಗಿ ಎರಡು ತಿಂಗಳು ಕಳೆದರೂ ಒಬ್ಬೇೇ ಒಬ್ಬ ಆರೋಪಿ ಬಂಧನ ಮಾಡಿಲ್ಲ. ಕೂಡಲೆ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪ್ರವೀಣ್, ಸುರೇಶ, ನರಸಿಂಹಲು, ಅನಿಲ್, ಹನುಮೇಶ ಸೇರಿದಂತೆ ಅನೇಕರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ