Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟಿಪ್ಪರ್ ಡಿಕ್ಕಿ; ಬೈಕ್ ಸವಾರ ಸಾವು

 ಸುದ್ದಿಮೂಲ ವಾರ್ತೆ ಕನಕಗಿರಿ, ಜ.11:
ಅಕ್ರಮವಾಗಿ ಮರಳು ತುಂಬಿಕೊಂಡು ಹೊರಟ್ಟಿಿದ್ದ ಟಿಪ್ಪಟ್ ಬೈಕ್‌ಗೆ ಡಿಕ್ಕಿಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೆ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ಮೃತಪಟ್ಟವನನ್ನು ನವಲಿ ಗ್ರಾಾಮದ ರುದ್ರಗೌಡ ದಳಪತಿ (60) ಎಂದು ಗುರುತಿಸಲಾಗಿದೆ. ಡಂಕನಕಲ್ ಗ್ರಾಾಮದಲ್ಲಿ ಚಿಕಿತ್ಸೆೆ ಪಡೆದುಕೊಂಡು ಮಗನ ಜತೆಗೆ ಬೈಕ್ ಮೂಲಕ ನವಲಿಗೆ ಬರುತ್ತಿಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ. ಮರಳು ತುಂಬಿಕೊಂಡಿದ್ದ ಟಿಪ್ಪರ್ ಗಂಗಾವತಿ ಕಡೆಗೆ ಹೊರಟಿತ್ತು ಎನ್ನಲಾಗಿದೆ. ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ