Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ದೊಡ್ಡನಗೌಡ ಗೆಲುವು; 101 ತೆಂಗಿನಕಾಯಿ ಒಡೆದು ಹರಕೆ ತೀರಿಸಿದ ಅಭಿಮಾನಿಗಳು

ಸುದ್ದಿಮೂಲ ವಾರ್ತೆ

ಕುಷ್ಟಗಿ, ಮೇ.16: ಕುಷ್ಟಗಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ದೊಡ್ಡನಗೌಡ ಪಾಟೀಲ್ ಅವರು ಗೆಲುವು ಸಾಧಿಸಿ ದ ಹಿನ್ನಲೆಯಲ್ಲಿ ತಾಲೂಕಿನ ಜುಮಲಾಪೂರ ಗ್ರಾಮದಲ್ಲಿ ಅವರ ಅಭಿಮಾನಿಗಳು 101 ತೆಂಗಿನಕಾಯಿ ಒಡೆದು ಹರಕೆ ತಿರಿಸದ್ದಾರೆ.

ಕುಷ್ಟಗಿ ‌ವಿಧಾನಸಭಾ ಕ್ಷೇತ್ರದಲ್ಲಿ ದೊಡ್ಡನಗೌಡ ಎಚ್. ಪಾಟೀಲ್ ಅವರು ಗೆದ್ದರೆ 101 ಟೆಂಗಿನಕಾಯಿ ಒಡೆಸುವುದಾಗಿ ಅಭಿಮಾನಿಗಳು ಐನಾಪೂರ ಶ್ರೀಆಂಜನೇಯ ಸ್ವಾಮಿಗೆ ಹರಕೆ ಹೊತ್ತುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮದ ಬಿಜೆಪಿ ಪಕ್ಷದ ಕಾರ್ಯಕರ್ತರು ಮತ್ತು ದೊಡ್ಡನಗೌಡ ಪಾಟೀಲ್ ರ ಅಭಿಮಾನಿಗಳು ಇಂದು ಬೆಳಿಗ್ಗೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ‌ ಸಲ್ಲಿಸುವ ಮೂಲಕ 101 ಕಾಯಿ ಒಡೆದು ಹರಕೆ ತಿರಿಸಿದರು.

ಈ ವೇಳೆ ಬಿಜೆಪಿ ಯುವ ಮುಖಂಡರಾದ ಕರಿಯಪ್ಪ ದಂಡಿನ, ಮಲೇಶಗೌಡ, ಬಾಳಪ್ಪ ಕೇರಿಹೋಲ, ನಾಗರಾಜ ದಂಡಿನ, ನಾಗರಾಜ ಬಳ್ಳಾರಿ, ಯಲ್ಲಾಲಿಂಗ ಕುರಿ, ಬಸವರಾಜ ಹೊಸಪೇಟೆ, ರಾಮಣ್ಣ ಕೆರಿಹೋಲ. ದೊಡ್ಡಬಸವ,

ರಮೇಶ ಗೋನಾಳ, ನಿಂಗಪ್ಪ ಕುರಿ, ಪಾಂಡಪ್ಪ ಕುರಿ, ಬಸವರಾಜ ಕುರಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ