Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿಗೆ ಬಡವರ ಬಗ್ಗೆ ಕಾಳಜಿ ಇಲ್ಲ- ಹಿಟ್ನಾಳ

ಸುದ್ದಿಮೂಲವಾರ್ತೆ

ಕೊಪ್ಪಳ ಜೂ 30: ಬಿಜೆಪಿಗೆ ಬಡವರ ಬಗ್ಗೆ ಕಾಳಜಿ ಇಲ್ಲ, ಇದ್ದಿದ್ದರೆ ಅನ್ನಭಾಗ್ಯ ಯೋಜನೆಯ ಬಗ್ಗೆ ಮಾತನಾಡುತ್ತಿದ್ದಿಲ್ಲ ಎಂದು

ಶಾಸಕ ಕೆ ರಾಘವೇಂದ್ರ ಹಿಟ್ನಾಳ ಹೇಳಿದರು.

ಅವರು ಇಂದು ಕೊಪ್ಪಳದಲ್ಲಿ ಮಾತನಾಡಿ ಈಗ ಅನ್ನಭಾಗ್ಯದಲ್ಲಿ ಅಕ್ಕಿಯೊಂದಿಗೆ ಹಣ ನೀಡುವದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹಾಗಾದರೆ ಈ ಹಿಂದೆ ಬಿಜೆಪಿಯವರು ಉಚಿತ ಅಡುಗೆ ಅನಿಲ ನೀಡುತ್ತೇವೆ ಎಂದಿದ್ದರು. ಎಲ್ಲಿ ಅಡುಗೆ ಅನಿಲ ನೀಡಿಲ್ಲ ಎಂದು ಹೇಳಿದರು.

ಅಕ್ಕಿಯೊಂದಿಗೆ ಹಣ ನೀಡುವ ಕುರಿತು ಕ್ಯಾಬಿನೆಟ್ ನಲ್ಲಿ ನಿರ್ಧಾರವಾಗಿದೆ. ಇನ್ನೂ ಉತ್ತರ ಕರ್ನಾಟಕದಲ್ಲಿ

ಜೋಳ ಕೊಡುವ ಬಗ್ಗೆ ನಿರ್ಧರಿಸಲಿದ್ದಾರೆ ಬಡವರ ಪರವಾದ ಯೋಜನೆಗಳು ಜನರಿಗೆ ಅನುಕೂಲವಾಗಿವೆ. ಶಕ್ತಿ ಯೋಜನೆಯಲ್ಲಿ ಬಡವರ ಬೇರೆ ಬೇರೆ ಕಡೆ ಹೋಗುತ್ತಿದ್ದಾರೆ. ಇದೇ ವೇಳೆ ನಮ್ಮ ಜಿಲ್ಲೆಯ ಹುಲಿಗೆಮ್ಮ ಹಾಗು ಕನಕಗಿರಿಯ ಕನಕಾಚಲಪತಿಯ ದೇವಸ್ಥಾನ ಹೆಚ್ಚಾಗಿದೆ. ಇದು ಒಳ್ಳೆಯದು ಎಂದು ಹೇಳಿದರು.

ಬರುವ ಬಜೆಟ್ ನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಹೆಚ್ಚು ಅನುದಾನ ನಿರೀಕ್ಷೆ ಇದೆ. ಸಾಕಷ್ಟು ಯೋಜನೆಗಳ ಪ್ರಸ್ತಾವನೆ‌ ಸಲ್ಲಿಸಲಾಗುವುದು. ಜಿಲ್ಲೆಯಲ್ಲಿ ಆಗಬೇಕಾದ ಯೋಜನೆಗಳು ಯಲಬುರ್ಗಾದ ಬಸವರಾಜ ರಾಯರಡ್ಡಿ, ಸಚಿವ ಶಿವರಾಜ ತಂಗಡಗಿಯೊಂದಿಗೆ ಚರ್ಚೆ ಸಾಕಷ್ಟು ಯೋಜನೆಗಳನ್ನು ತರುತ್ತೇವೆ ಎಂದರು.

ನೆನೆಗುದಿಗೆ ಬಿದ್ದಿರುವ ಸಿಂಗಟಾಲೂರು ಏತ ನೀರಾವರಿ ಯೋಜನೆಗೂ ಆದ್ಯತೆ ನೀಡಲಾಗುವುದು ಎಂದು

ಕೊಪ್ಪಳ ಶಾಸಕ ಕೆ ರಾಘವೇಂದ್ರ ಹಿಟ್ನಾಳ ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ