Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ಟೋಬರ್ 5 ರಂದು ಶಿವಮೊಗ್ಗಕ್ಕೆ ಬಿಜೆಪಿ ಸತ್ಯಶೋಧನ ತಂಡ :ನಳಿನ್‍ಕುಮಾರ್ ಕಟೀಲ್

ಸುದ್ದಿಮೂಲ ವಾರ್ತೆ

ಬೆಂಗಳೂರು,ಅ.4: ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಭೆಯನ್ನು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರಾದ ಶ್ರೀ ನಳಿನ್‍ಕುಮಾರ್ ಕಟೀಲ್ ಅವರು ತೀವ್ರವಾಗಿ ಖಂಡಿಸಿದ್ದಾರೆ. ಗಲಭೆ ನಡೆದ ರಾಗಿಗುಡ್ಡಕ್ಕೆ 5.10.2023ರ ಗುರುವಾರ ಬೆಳಿಗ್ಗೆ 11.00 ಗಂಟೆಗೆ ಬಿಜೆಪಿ ನಾಯಕರನ್ನೊಳಗೊಂಡ ಸತ್ಯಶೋಧನ ತಂಡ ಭೇಟಿ ನೀಡಲಿದೆ ಎಂದು ಅವರು ತಿಳಿಸಿದ್ದಾರೆ.

ತಮ್ಮ (ನಳಿನ್‍ಕುಮಾರ್ ಕಟೀಲ್) ನೇತೃತ್ವದ ಈ ತಂಡದಲ್ಲಿ ರಾಜ್ಯದ ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಕೆ.ಎಸ್.ಈಶ್ವರಪ್ಪ, ಡಾ.ಸಿ.ಎನ್. ಅಶ್ವತ್ಥನಾರಾಯಣ್, ರಾಜ್ಯದ ಮಾಜಿ ಸಚಿವರಾದ ಶ್ರೀ ಅರಗ ಜ್ಞಾನೇಂದ್ರ, ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯರಾದ ಶ್ರೀ ಎನ್.ರವಿಕುಮಾರ್, ಶಾಸಕರಾದ ಶ್ರೀ ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯರಾದ ಶ್ರೀ ಎಸ್. ರುದ್ರೇಗೌಡ, ಶ್ರೀ ಡಿ.ಎಸ್. ಅರುಣ್, ಶ್ರೀಮತಿ ಭಾರತಿ ಶೆಟ್ಟಿ ಅವರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ