Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಡ್ಲಘಟ್ಟದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ: ಸೀಕಲ್ ರಾಮಚಂದ್ರಗೌಡ

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ, ಏ.6: ಎಲ್ಲ ಕಡೆ ಕೇಸರಿಮಯ ವಾತಾವರಣ ಸೃಷ್ಟಿಯಾಗಿದ್ದು ರಾಷ್ಟ್ರದಲ್ಲಿ ರಾಜ್ಯದಲ್ಲಿ ಶಿಡ್ಲಘಟ್ಟದಲ್ಲೂ ಸಹ ಬಿಜೆಪಿ ಸರ್ಕಾರ ಬರುವಂತಹ ಸನ್ನಿವೇಶ ಸೃಷ್ಟಿಯಾಗಿದೆ ಎಂದು ಹೇಳಿದರು.

ನಗರದ ಮಯೂರ ಸರ್ಕಲ್ ಬಳಿ ಇರುವ ಭಾರತೀಯ ಜನತಾ ಪಾರ್ಟಿಯ ಸೇವಾಸೌಧ ಕಚೇರಿ ಆವರಣದಲ್ಲಿ ಬಿಜೆಪಿ ಸಂಸ್ಥಾಪನ ದಿನವನ್ನು ಆಚರಣೆಯ ಅಂಗವಾಗಿ ವಿವಿಧ ರಂಗದಲ್ಲಿ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ಸನ್ಮಾನಿಸಿ ಅವರು ಮಾತನಾಡಿದರು.

ಶಿಡ್ಲಘಟ್ಟ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಇಲ್ಲ ಎನ್ನುತ್ತಿದ್ದರು. ಈಗ ನಮ್ಮ ಕ್ಷೇತ್ರ ಕೇಸರಿಮಯವಾಗಿದೆ. ಎರಡೇ ಎರಡು ಸಂಸದರಿಂದ ಹಿಡಿದು ಸಂಪೂರ್ಣ ರಾಜ್ಯದಲ್ಲಿ ಸುಮಾರು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಇರುವುದು ನಮ್ಮ ಪುಣ್ಯ. ನಮ್ಮ ದೇಶದಲ್ಲಿ ಇರತಕ್ಕಂತಹ ಎಲ್ಲಾ ಜನತೆಗೆ ಈಗ ಅರ್ಥ ಆಗಿದೆ. ನಮ್ಮನ್ನು ನಾವು ಉಳಿಸಿಕೊಳ್ಳಬೇಕಾದರೆ ನಮ್ಮ ದೇಶದಲ್ಲಿ ನಮ್ಮ ಪಕ್ಷ ಇರಬೇಕು. ನಮ್ಮ ಜನರಿಗೋಸ್ಕರ ಒಳ್ಳೆ ನಾಯಕ ಇರಬೇಕು. ಹಾಗಾಗಿ ಈಗ ಬಿಜೆಪಿ ಸರ್ಕಾರ ರಾಷ್ಟ್ರದಲ್ಲಿ ರಾಜ್ಯದಲ್ಲಿ ಶಿಡ್ಲಘಟ್ಟದಲ್ಲೂ ಬಿಜೆಪಿ ಬರುವಂತಹ ವಾತಾವರಣ ಸೃಷ್ಟಿಯಾಗಿದೆ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎಂ.ರಾಜಣ್ಣ, ಡಾ.ಸತ್ಯನಾರಾಯಣರಾವ್, ಡಾ.ಮಂಜುನಾಥ್ ನಿಕಟ ಪೂರ್ವ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸಿ ನಂದೀಶ್, ತಾಲ್ಲೂಕು ಗ್ರಾಮಾಂತರ ಮಂಡಲ ಅಧ್ಯಕ್ಷ ಸುರೇಂದ್ರಗೌಡ, ಸುಜಾತಮ್ಮ, ತ್ರಿವೇಣಿ, ಕನಕ ಪ್ರಸಾದ್, ರಮೇಶ್ ಬಾಯರಿ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ