Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನರ ಸ್ವಾಭಿಮಾನದ ಬದುಕು ಬಿಜೆಪಿ ಕಿತ್ತುಕೊಂಡಿದೆ : ಡಿ.ಕೆ.ಶಿ

 ಸುದ್ದಿಮೂಲ ವಾರ್ತೆ ಬೆಂಗಳೂರು, ೆ.04:
ಮನರೇಗಾ ಯೋಜನೆಯು ಗ್ರಾಾಮೀಣ ಭಾಗದ ಕಾರ್ಮಿಕರ ಸ್ವಾಾಭಿಮಾನದ ಬದುಕು ಹಾಗೂ ಉದ್ಯೋೋಗದ ಹಕ್ಕು ನೀಡಿತ್ತು. ಪ್ರತಿಯೊಬ್ಬ ವ್ಯಕ್ತಿಿಗೆ ತನ್ನ ಸ್ವಾಾಭಿಮಾನ ಉಳಿಸಿಕೊಂಡು ಉದ್ಯೋೋಗ ಕೇಳುವ ಅವಕಾಶ ಮನರೇಗಾ ಯೋಜನೆಯಡಿ ಇತ್ತು. ಜನರ ಈ ಹಕ್ಕನ್ನು ಕೇಂದ್ರ ಬಿಜೆಪಿ ಸರ್ಕಾರ ಕಸಿದುಕೊಂಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಾಳಿ ನಡೆಸಿದರು.
ವಿಬಿ ಗ್ರಾಾಮ್ ಜಿ ವಿರುದ್ಧ ಮುಖ್ಯಮಂತ್ರಿಿಯವರು ಮಂಡಿಸಿದ ನಿರ್ಣಯವನ್ನು ಬೆಂಬಲಿಸಿ ವಿಧಾನಸಭೆ ಹಾಗೂ ವಿಧಾನ ಪರಿಷತ್ತಿಿನಲ್ಲಿ ಮಾತನಾಡಿದ ಅವರು, ಈಗ ಹೊಸ ಕಾಯ್ದೆೆಯಲ್ಲಿ ಗುತ್ತಿಿಗೆದಾರನ ಬಳಿ ಕೆಲಸ ಮಾಡಿ ಎಂದು ತಿಳಿಸಿದ್ದಾರೆ. ಪಂಚಾಯಿತಿ ಮಟ್ಟದ ಕೆಲಸಗಳನ್ನು ದೆಹಲಿಯಲ್ಲಿ ಕುಳಿತು ಹೇಗೆ ನಿರ್ಧಾರ ಮಾಡಲಾಗುತ್ತದೆ. ಎಐ ತಂತ್ರಜ್ಞಾನದ ಮೂಲಕ ಎಲ್ಲೆಲ್ಲಿ ಯಾವ ಕೆಲಸ ತೆಗೆದುಕೊಳ್ಳಬೇಕು ಎಂದು ತೀರ್ಮಾನ ಮಾಡುತ್ತಾಾರಂತೆ. ಇದು ಪ್ರಾಾಯೋಗಿಕವಾಗಿ ಸಾಧ್ಯವಿಲ್ಲದ ತೀರ್ಮಾನ ಎಂದರು.
ಮುಖ್ಯಮಂತ್ರಿಿಯವರು ವಿಬಿ ಗ್ರಾಾಮ್ ಜಿ ವಿರುದ್ಧ ತಂದಿರುವ ನಿರ್ಣಯಕ್ಕೆೆ ಅರ್ಥವಿದೆ. ರೈತರ ವಿರುದ್ಧ ತಂದಿದ್ದ ಕರಾಳ ಕಾಯ್ದೆೆಗಳನ್ನು ಹಿಂಪಡೆಯುವ ತನಕ ಹೇಗೆ ಹೋರಾಟ ಮಾಡಲಾಯಿತೋ ಅದೇ ರೀತಿ ಮನರೇಗಾ ಬದಲಾವಣೆ ವಿರುದ್ಧ ಅದನ್ನು ಮರುಜಾರಿ ಮಾಡುವ ತನಕ ನಾವು ಹೋರಾಟ ಮಾಡುತ್ತೇವೆ. ನಿರ್ಣಯಕ್ಕೆೆ ಇಡೀ ಆಡಳಿತ ಪಕ್ಷದ ಶಾಸಕರ ಬೆಂಬಲವಿದೆ. ಬಿಜೆಪಿಯವರಿಗೆ ಇದರ ಬಗ್ಗೆೆ ಮಾತನಾಡುವ ಹಕ್ಕು ನೀಡಲಾಗಿತ್ತು. ಆದರೆ ಅವರು ಸಭಾತ್ಯಾಾಗ ಮಾಡಿ ಅದನ್ನು ಕಳೆದುಕೊಂಡಿದ್ದಾರೆ ಎಂದು ಕುಟುಕಿದರು.
ಬೇರೆಯವರ ಜಮೀನಿನಲ್ಲಿ ಕೆಲಸ ಮಾಡುವುದಕ್ಕೆೆ ಹಿಂಜರಿಕೆಯಾಗುತ್ತದೆ ಎಂದಾದರೆ ರೈತರು ಅವರ ಸ್ವಂತ ಜಮೀನಿನಲ್ಲೇ ಕೃಷಿ ಹೊಂಡ ಮಾಡಿಕೊಳ್ಳಬಹುದು, ಮನೆ ಕಟ್ಟಿಿಕೊಳ್ಳಬಹುದು ಹೀಗೆ ಹಲವಾರು ಕೆಲಸಗಳನ್ನು ಮಾಡಿಕೊಳ್ಳಬಹುದು ಅದನ್ನೂ ಸಹ ನರೇಗಾ ಯೋಜನೆಯಡಿ ತಂದು ರೈತನೇ ಕೂಲಿ ಪಡೆಯಬಹುದು ಎಂದು ಸೋನಿಯಾಗಾಂಧಿ ಅವರ ನೇತೃತ್ವದ ಮನಮೋಹನ್ ಸಿಂಗ್ ಸರ್ಕಾರ ಅವಕಾಶ ನೀಡಿತ್ತು ಎಂದರು.
ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿಯೇ ನೂತನ ಕಾಯ್ದೆೆ ಜಾರಿಗೆ ತರಲು ಆಗುವುದಿಲ್ಲ. ಶೇ. 60/40 ಅನುದಾನ ಹಂಚಿಕೆಗೆ ಒಪ್ಪಲು ಆಗುವುದಿಲ್ಲ. ಶೇ.40 ರಷ್ಟು ಅನುದಾನ ಯಾರು ನೀಡಲು ಆಗುತ್ತದೆ. ಸ್ವಂತ ಜಮೀನಿನಲ್ಲಿ ಕೆಲಸ ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ ಎಂದಾದರೆ ಬೇರೆಯವರ ಜಮೀನಿಗೆ ತೆರಳಿ ಕೆಲಸ ಮಾಡಲು ಸಾಧ್ಯವೇ? ಎಂದು ಪ್ರಶ್ನಿಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ