Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಳೆ ಪೀಡಿತ ಪ್ರದೇಶ ಭೇಟಿಗೆ ಬಿಜೆಪಿ ನಾಯಕರ 2 ತಂಡ ರಚನೆ

ಸುದ್ದಿಮೂಲ ವಾರ್ತೆ ಬೆಂಗಳೂರು, ಸೆ.28:
ತೀವ್ರ ಮಳೆಯಿಂದ ಹಾನಿಯಾಗಿರುವ ರಾಜ್ಯದ ಜಿಲ್ಲೆಗಳಿಗೆ ಭೇಟಿ ನೀಡಲು ಬಿಜೆಪಿ ಎರಡು ತಂಡಗಳನ್ನು ನಿಯೋಜನೆ ಮಾಡಿದೆ.
ಬಿಜೆಪಿ ನಾಯಕರ ತಂಡ ಜಿಲ್ಲೆಗಳಿಗೆ ಪ್ರವಾಸ ಮಾಡಿ ಅತೀವೃಷ್ಟಿಿ ಹಾಗೂ ಅನಾವೃಷ್ಟಿಿ ಬಗ್ಗೆೆ ಅಧ್ಯಯನ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಪ್ರವಾಸದ ವೇಳೆ ತಂಡದ ಸದಸ್ಯರು ಬೆಳೆ ಹಾನಿಗೊಳಗಾದ ರೈತರನ್ನು ಭೇಟಿ ಮಾಡಿ ಪರಿಶೀಲನೆ ನಡೆಸಲಿದ್ದಾರೆ.
ಯಾರು ಯಾವ ಜಿಲ್ಲೆಗೆ ಭೇಟಿ, ಬಿ.ವೈ.ವಿಜಯೇಂದ್ರ ನೇತೃತ್ವದ ಮೊದಲ ತಂಡ ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್‌ಜಿಲ್ಲೆಗೆ ಭೇಟಿ ನೀಡಲಿದೆ. ತಂಡದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಾಮಿ, ಸಂಸದ ಗೋವಿಂದ ಕಾರಜೋಳ, ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ, ಮಾಜಿ ಸಚಿವ ಶ್ರೀರಾಮುಲು, ಮಾಜಿ ಸಂಸದ ಡಾ.ಉಮೇಶ್ ಜಾಧವ್, ವಿಧಾನ ಪರಿಷತ್ ಸದಸ್ಯೆೆ ಭಾರತೀಶೆಟ್ಟಿಿ ಹಾಗೂ ಬಿಜೆಪಿ ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿಿ ಅವರು ತಂಡದಲ್ಲಿದ್ದಾರೆ.
ಎರಡನೇ ತಂಡದ ನೇತೃತ್ವವನ್ನು ವಿಪಕ್ಷ ನಾಯಕ ಆರ್. ಅಶೋಕ್ ವಹಿಸಿದ್ದು ಈ ತಂಡದಲ್ಲಿ ಸಂಸದ ಜಗದೀಶ್ ಶೆಟ್ಟರ್, ಶಾಸಕರಾದ ಸಿ.ಟಿ.ರವಿ, ಅರವಿಂದ ಬೆಲ್ಲದ್, ಸಂಸದ ರಮೇಶ್ ಜಿಗಜಿಣಗಿ, ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕಿ ಶಶಿಕಲಾ ಜೊಲ್ಲೆ, ಶಾಸಕರಾದ ಸಿದ್ದು ಸವದಿ, ಅಭಯ್ ಪಾಟೀಲ್ ಇದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ