Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ರಾಜ್ಯಾಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಫೋೋಟಕ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಶೀಘ್ರವೇ ಅಲ್ಲೋಲ ಕಲ್ಲೋಲ

ಸುದ್ದಿಮೂಲ ವಾರ್ತೆ ಮೈಸೂರು, ಅ.05:
ಸದ್ಯದಲ್ಲೇ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಆಗಲಿದೆ. ಇದು ಪಂಚ ಗ್ಯಾಾರಂಟಿಗಳಷ್ಟೇ ಸತ್ಯ ಎಂದು ಬಿಜೆಪಿ ರಾಜ್ಯಾಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಫೋೋಟಕ ಹೇಳಿಕೆ ನೀಡಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವಿರಲಿ, ಕಾಂಗ್ರೆೆಸ್ ಶಾಸಕರೇ ನವೆಂಬರ್‌ನಲ್ಲಿ ಕ್ರಾಾಂತಿ ಆಗುತ್ತದೆ ಎಂದು ಬಹಿರಂಗವಾಗಿಯೇ ಹೇಳುತ್ತಿಿದ್ದಾರೆ. ನಾಯಕತ್ವ ಬದಲಾವಣೆಯ ಬಗ್ಗೆೆ ಮಾತನಾಡಬೇಡಿ ಎಂದು ವೇಣುಗೋಪಾಲ್ ಹೇಳುತ್ತಾಾರೆ. ಅದೇ ವೇಳೆ ಅದನ್ನು ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಹೇಳುತ್ತಾಾರೆ. ಇದರ ಅರ್ಥವೇನು? ಎಂದು ಪ್ರಶ್ನಿಿಸಿದರು.
ಆದರೆ ಹೈಕಮಾಂಡ್ ಎಲ್ಲೂ ನಾಯಕತ್ವ ಬದಲಾವಣೆ ಇಲ್ಲ ಎಂದು ಹೇಳುತ್ತಿಿಲ್ಲ.ಬಿಹಾರ ರಾಜ್ಯದ ಚುನಾವಣೆ ಬಳಿಕ ರಾಜ್ಯದಲ್ಲಿ ಸಾಕಷ್ಟು ಬದಲಾವಣೆ ಆಗುವುದು ಗ್ಯಾಾರಂಟಿ. ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಆಗಲಿದೆ ಆಗುವುದು ಪಂಚ ಗ್ಯಾಾರಂಟಿಗಳಷ್ಟೇ ಸತ್ಯ ಎಂದು ಹೇಳಿದರು.
ನವೆಂಬರ್ ಕ್ರಾಾಂತಿ ಬಗ್ಗೆೆ ಎಂದು ಕಾಂಗ್ರೆೆಸ್ ನಲ್ಲಿ ಗುಲ್ಲೆಬ್ಬಿಿದೆ. ನವೆಂರ್ಬ ಕ್ರಾಾಂತಿಗೂ ಜಾತಿಗಣತಿ ಕ್ರಾಾಂತಿಗೂ ಸಂಬಂಧ ಇರುವಂತೆ ಚರ್ಚೆ ನಡೆಯುತ್ತಿಿದೆ. ಇದೆಲ್ಲಾ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಆಗುವ ಲಕ್ಷಣಗಳೇ ಎಂದು ಪ್ರತಿಪಾದಿಸಿದರು.
ಸಮೀಕ್ಷೆ ಗೊಂದಲ
ಜಾತಿಗಣತಿ ಸಮೀಕ್ಷೆಯಲ್ಲಿ ಎಷ್ಟು ಗೊಂದಲ ಇದೆ ಎಂಬುದನ್ನು ಡಿ.ಕೆ. ಶಿವಕುಮಾರ್ ಪ್ರತಿಕ್ರಿಿಯೆ ನೋಡಿದರೆ ಗೊತ್ತಾಾಗುತ್ತದೆ. 60 ಪ್ರಶ್ನೆೆಗಳನ್ನು ಜನರ ಮುಂದಿಟ್ಟಿಿದ್ದಾರೆ. ರಾಜ್ಯ ಸರ್ಕಾರ ಯಾವುದೇ ರೀತಿಯ ಪೂರ್ವ ತಯಾರಿ ಇಲ್ಲದೇ ಆತುರದ ನಿರ್ಧಾರ ತೆಗೆದುಕೊಂಡಿದೆ. ವಿಶೇಷ ಚೇತನರನ್ನು ಸೇರಿಸಿಕೊಂಡಿರುವುದಕ್ಕೆೆ ಟೀಕೆಗಳು ವ್ಯಕ್ತವಾಗುತ್ತಿಿವೆ. ಸಿದ್ದರಾಮಯ್ಯನವರಿಗೆ ಇಷ್ಟೊೊಂದು ಆತುರ ಯಾಕೆ ಎಂಬುದೇ ಪ್ರಶ್ನೆೆ ಎಂದು ಟೀಕಿಸಿದರು.
ಸಮಾಜದ ಕಟ್ಟಕಡೆಯ ವ್ಯಕ್ತಿಿಗೂ ಸಾಮಾಜಿಕ ನ್ಯಾಾಯ ಸಿಗಬೇಕು ಎಂಬುದು ಇದು ನಮ್ಮ ಪಕ್ಷದ ನಿಲುವು ಕೂಡ. ದೇಶದಾದ್ಯಂತ ಜಾತಿಗಣತಿ ಮಾಡುತ್ತೇವೆ ಎಂದು ಪ್ರಧಾನಮಂತ್ರಿಿಗಳು ಘೋಷಣೆ ಮಾಡಿದ್ದಾರೆ. ಈ ನಡುವೆ ರಾಜ್ಯದಲ್ಲಿ ಈ ರೀತಿ ಗೊಂದಲ ಸೃಷ್ಟಿಿಮಾಡುವ ಅವಶ್ಯಕತೆ ಇರಲಿಲ್ಲ. ಸಿದ್ದರಾಮಯ್ಯ ಬಹಳ ಆತುರದಲ್ಲಿದ್ದಾರೆ. ಇದು ಸರಿಯಲ್ಲ ಎಂದು ಟೀಕಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ