Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾನ್ವಿಯಲ್ಲಿ ನಾಳೆ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಸಮಾವೇಶ-ಸಿದ್ದನಗೌಡ


ಸುದ್ದಿಮೂಲವಾರ್ತೆ ಮಾನ್ವಿ ಏ-3

ಬಿಜೆಪಿ ಪಕ್ಷದ ಸಂಘಟನೆ, ಬಲವರ್ಧನೆ ಹಾಗೂ ಕೃಷಿಕರಿಗೆ ಉಪಯೋಗವಾಗುವ ಉದ್ದೇಶದಿಂದ ಏಪ್ರಿಲ್ 5 ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ಮಾನ್ವಿ ಪಟ್ಟಣದ ಕಲ್ಮಠ ಧ್ಯಾನಮಂದಿರದಲ್ಲಿ ಜಿಲ್ಲಾ ಮಟ್ಟದ ಬಿಜೆಪಿ ರೈತ ಮೋರ್ಚಾ ಸಮಾವೇಶವ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಎಂ.ಸಿದ್ದನಗೌಡ ನೆಲಹಾಳ ತಿಳಿಸಿದರು.


ಸೋಮವಾರ ಪಟ್ಟಣದ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು ಈ ಸಮಾವೇಶವನ್ನು ಚುನಾವಣೆ ನೀತಿ ಸಂಹಿತೆ ಬರುವ ಮುಂಚೆ ಮಾಡಬೇಕಾಗಿತ್ತು ಆದರೆ ಅನ್ಯ ಕಾರಣದಿಂದ ತಡವಾಯ್ತು ಎಂದು ಹೇಳಿದರು. ಆದರೂ ಕೂಡ ಚುನಾವಣೆ ನೀತಿ ಸಂಹಿತೆ ಪ್ರಕಾರ ನಿಯಮ ಪಾಲಿಸಿ ಕಾರ್ಯಕ್ರಮವನ್ನು ಮಾಡಲಾಗುವುದು. ಈ ಕಾರ್ಯಕ್ರಮಕ್ಕೆ ಸಚಿವರಾದ ಭೈರತಿ ಬಸವರಾಜ ಹಾಗೂ ಮಾಚಿ‌ ಸಚಿವ ಮಾಲೀಕಯ್ಯ ಗುತ್ತೆದಾರ ಸೇರಿದಂತೆ ಅನೇಕ ಬಿಜೆಪಿ ಪಕ್ಷದ ಗಣ್ಯರು, ಕೃಷಿಗೆ ಸಂಬಂಧಿಸಿದ ತಜ್ಞರು ಹಾಗೂ ರೈತ ಮೋರ್ಚಾ ಪದಾಧಿಕಾರಿಗಳು, ಮಹಿಳೆಯರು ಭಾಗವಹಿಸುವರು ಎಂದು ಹೇಳಿದರು.


ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಗಂಗಾಧರ ನಾಯಕ, ಮುಖಂಡರಾದ ಮಲ್ಲಿಕಾರ್ಜುನ ಪಾಟೀಲ್  ಸಂಗಾಪುರ, ತಿಮ್ಮಾರೆಡ್ಡಿ ಭೋಗಾವತಿ, ಉಮೇಶ ಸಜ್ಜನ್‌, ಮಹಾದೇವಪ್ಪಗೌಡ, ಉದಯಕುಮಾರ, ಗುರುಗೌಡ, ರಂಗಪ್ಪ ನಾಯಕ ಜಾನೇಕಲ್, ಮಲ್ಲಾಜಮ್ಮ, ಲಕ್ಷ್ಮೀದೇವಿ,  ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ