Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಕ್ತದಲ್ಲಿ ಬರೆದುಕೊಡುತ್ತೀನಿ ಬಿಜೆಪಿ ಬಿಡಲ್ಲ- ಸಂಗಣ್ಣ ಕರಡಿ

ಸುದ್ದಿಮೂಲವಾರ್ತೆ

ಕೊಪ್ಪಳ,ಆ.21:ನಾನು ರಕ್ತದಲ್ಲಿ ಬರೆದುಕೊಡುತ್ತೇನೆ ನಾನು ಬಿಜೆಪಿಯಲ್ಲಿಯೇ ಇರುತ್ತೇನೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.

ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಲೋಕಸಭೆಯಲ್ಲಿ ಮತ್ತೆ ಸ್ಪರ್ಧಿಸುತ್ತೇನೆ. ಪಕ್ಷ ಟಿಕೆಟ್ ನೀಡುತ್ತದೆ ಎಂಬ ವಿಶ್ವಾಸವಿದೆ. ಒಂದು ವೇಳೆ ಟಿಕೆಟ್ ನೀಡದಿದ್ದರೂ ಪಕ್ಷ ಸೂಚಿಸಿದವರ ಪರವಾಗಿ ಕೆಲಸ ಮಾಡುತ್ತೇನೆ.ಮಾಧ್ಯಮದವರು ಮತ್ತೊಮ್ಮೆ ಈ ಪ್ರಶ್ನೆ ಕೇಳಬಾರದು ಎಂದರು‌

ಕುಷ್ಟಗಿ ಶಾಸಕ ದೊಡ್ಡನಗೌಡ ಹಾಗು ಇತರರು ಬಿಜೆಪಿ ಬಿಡಲಿಕ್ಕಿಲ್ಲ.ಬಿಜೆಪಿ ಸಂಘಟನೆಯಲ್ಲಿ ಒಂದಿಷ್ಟು ಹಿನ್ನೆಡೆಯಾಗಿದೆ.ಆದರೆ ಇಷ್ಟರಲ್ಲಿಯೆ ಹೈಕಮಾಂಡ ಸಂಘಟನೆ ಅರಂಭಿಸುತ್ತಾರೆ. ಸಂಖ್ಯಾಬಲದ ಹಿನ್ನೆಡೆಯಿಂದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಗುತ್ತದೆ. ಶೀಘ್ರ ಪ್ರತಿಪಕ್ಷದ ನಾಯಕರ ಆಯ್ಕೆ ಮಾಡಲಾಗುವುದು ಎಂದರು.

ಇಂದು ದೇಶ 1000 ಅಂಚೆ ಕಚೇರಿಯಲ್ಲಿ ರಫ್ತು ಕೇಂದ್ರ ಮಾಡುವ ಕಾರ್ಯ ಅರಂಭವಾಗಿವೆ. ಈ ಕೇಂದ್ರಗಳು ರೈತರಿಗೆ ಅಂಚೆ ಕಚೇರಿಯಿಂದ ರಫ್ತು ಅನುಕೂಳವಾಗಲಿದೆ.ಜಿಲ್ಲೆಯಲ್ಲಿಯ ತೋಟಗಾರಿಕೆ ಬೆಳೆಗಾರರಿಗೆ ಅನುಕೂಲವಾಗಲಿದೆ.ಕೇಂದ್ರ ಸರಕಾರ ಸಿರಿಧಾನ್ಯ ಬೆಳೆಗೆ ಉತ್ತೇಜಿಸಲಾಗಿದೆ. ಈಗ ಸಿರಿಧಾನ್ಯ ರಫ್ತು ಮಾಡಲು ಅನುಕೂಲವಾಗಲಿದೆ ಎಂದು ಸಂಗಣ್ಣ ಕರಡಿ ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ