Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಎಂಟಿಸಿ ಟಿಕೆಟ್ ರಹಿತ ಪ್ರಯಾಣಿಕರಿಂದ ದಂಡ ವಸೂಲಿ

ಸುದ್ದಿಮೂಲ ವಾರ್ತೆ

ಬೆಂಗಳೂರು,ನ.13: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುತ್ತಿದ್ದವರಿಂದ ಆರು ಲಕ್ಷಕ್ಕೂ ಹೆಚ್ಚು ದಂಡ ವಸೂಲಿ ಮಾಡಿದೆ.

ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ಸಂಸ್ಥೆಯ ತನಿಖಾ ತಂಡಗಳು ಅಕ್ಟೋಬರ್‌ ತಿಂಗಳಲ್ಲಿ 15165 ಟ್ರಿಪ್‍ಗಳನ್ನು ತಪಾಸಣೆ ನಡೆಸಿ 3350 ಟಿಕೇಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ 6,72,125 ರೂ. ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ಧ 953 ಪ್ರಕರಣಗಳನ್ನು ದಾಖಲಿಸಿರುತ್ತಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ