Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಹಾರದ ಬೋಧಗಯಾ ಆಡಳಿತ ಬೌದ್ಧರಿಗೆ ಒದಗಿಸಲು ಒತ್ತಾಯ

ಸುದ್ದಿಮೂಲ ವಾರ್ತೆ ರಾಯಚೂರು, ಜ.05:
ಬೋಧಗಯಾದ ಬುದ್ಧವೇದ ಮಹಾಬೋಧಿ ಮಹಾವೀರದ ಆಡಳಿತವನ್ನು ಸಂಪೂರ್ಣವಾಗಿ ಬೌದ್ದರಿಗೆ ನೀಡಲು ಸೇರಿ ವಿವಿಧ ಬೇಡಿಕೆಗಳ ಈಡೇರಿಸಲು ಸಿದ್ದಾರ್ಥ ಬುದ್ಧ ವಿಹಾರದ ಸಂಘಟನೆ ಒತ್ತಾಾಯಿಸಿತು.
ನಗರದ ಅಪರ ಜಿಲ್ಲಾಾಧಿಕಾರಿ ಮೂಲಕ ರಾಜ್ಯಪಾಲರಿಗೆ ಕೇಂದ್ರ ಮತ್ತು ಬಿಹಾರ ಸರ್ಕಾರಕ್ಕೆೆ ಸೂಕ್ತ ಶಿಾರಸು ಮಾಡಲು ಮನವಿ ಸಲ್ಲಿಸಿದರು. ಬೋಧಗಯಾ ಟೆಂಪಲ್ ಆ್ಯಕ್‌ಟ್‌ 1949 ರದ್ದುಗೊಳಿಸಿ ಬುದ್ಧವೇದ ಮಹಾಬೋಧಿ ಮಹಾವೀರದ ಆಡಳಿತವನ್ನು ಸಂಪೂರ್ಣವಾಗಿ ಬೌದ್ದರಿಗೆ ನೀಡಲು ಸೂಕ್ತ ಶಿಾರಸು ಮಾಡಬೇಕು, ಬೋಧಗಯಾ ಟೆಂಪಲ್ ಆವರಣದಲ್ಲಿ ಅತಿಕ್ರಮಣ ಮಾಡಿಕೊಂಡು ಜಾಗ ಸಂಪೂರ್ಣವಾಗಿ ಬೌದ್ದರಿಗೆ ನೀಡಬೇಕು, ಹಿಂದೂ ಧರ್ಮದ ಕ್ರಿಿಯಾ ಚಟುವಟಿಕೆಗಳಿಗೆ ಸರ್ಕಾರ ಕೂಡಲೇ ಕಡಿವಾಣ ಹಾಕಬೇಕು, ಕಳೆದ ಬಜೆಟ್ ನಲ್ಲಿ ಘೋಷಿಸಿದ ಇತಿಹಾಸಿಕ ಕ್ಷೇತ್ರ ಸನ್ನತಿ ಅಭಿವೃದ್ಧಿಿ ಪ್ರಾಾಧಿಕಾರ ಪೂರ್ಣ ಪ್ರಮಾಣದಲ್ಲಿ ರಚಿಸಿ 7 ಸ್ಟಾಾರ್ ಪ್ರವಾಸಿ ತಾಣವನ್ನಾಾಗಿ ಅಭಿವೃದ್ಧಿಿ ಮಾಡಬೇಕು, ಪರಿಶಿಷ್ಟ ಜಾತಿಯ ಬೌದ್ಧರ ಸಾಮಾಜಿಕ ಆರ್ಥಿಕ ಅಭಿವೃದ್ಧಿಿಗಾಗಿ ಕರ್ನಾಟಕ ಬೌದ್ಧ ಅಭಿವೃದ್ಧಿಿ ನಿಗಮ ಸ್ಥಾಾಪಿಸಬೇಕು, ಮಹಾತ್ಮ ಗೌತಮ ಬುದ್ಧ ಜಯಂತಿಗೆ ಸಾರ್ವತ್ರಿಿಕ ರಜೆ ಘೋಷಣೆ ಮಾಡಬೇಕು, ಬುದ್ಧ ವಿಹಾರಗಳಿಗೆ ಸೌಕರ್ಯ ಒದಗಿಸಬೇಕು, ರಾಜ್ಯದಲ್ಲಿರುವ ಸಾಮ್ರಾಾಟ ಅಶೋಕರ ಗುಲ್ಬರ್ಗ ಜಿಲ್ಲೆಯ ಸನ್ನತಿ, ರಾಯಚೂರು ಜಿಲ್ಲೆಯ ಮಸ್ಕಿಿ, ಕೊಪ್ಪಳದ ಗವಿಮಠ ಭಾಲ್ಕಿಿ ಗುಂಡ, ಬಳ್ಳಾಾರಿ ಜಿಲ್ಲೆಯ ನಿಟ್ಟೂರ, ಉದುಂಗೋಳ, ಚಿತ್ರದುರ್ಗ ಜಿಲ್ಲೆಯ ಅಶೋಕ ಸಿದ್ದಾಾಪುರ, ಬ್ರಹ್ಮಗಿರಿ, ಜಟ್ಟಿಿಂಗ್ ರಾಮೇಶ್ವರ, ಬೆಂಗಳೂರು ಗ್ರಾಾಮಾಂತರ ಜಿಲ್ಲೆಯ ರಾಜಘಟ್ಟ ಶಿಲಾಶಾಸನಗಳ ಅಭಿವೃದ್ದಿ ಪಡಿಸಲು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕಾರ್ಯದರ್ಶಿ ತಿಮ್ಮ ಗುರು, ಸದಸ್ಯರಾದ ಎಚ್ ಆಂಜನೇಯ, ದೇವೇಂದ್ರ ದಾದಸ್, ಆರ್. ನರಸಿಂಹಲು ಇತರರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ